ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ

Date:

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ ಹೆಚ್ ಮುನಿಯಪ್ಪ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 ಎಂಎಸ್‌ಎಂಇ ಘಟಕಗಳು ನೋಂದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಒಳಗೊಂಡಂತೆ ಗಮನಾರ್ಹ ಕಾರ್ಯಪಡೆಯನ್ನು ಹೊಂದಿದೆ, ಅವರು ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ಈ ಉದ್ಯಮಗಳಲ್ಲಿ ಪರಿಣಾಮಕಾರಿಯಾಗಿ ಉದ್ಯೋಗ ಮಾಡಬಹುದು. ಅಂತಹ ತರಬೇತಿಯನ್ನು ನೀಡುವ ಮೂಲಕ, ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಭದ್ರ ಸರ್ಕಾರವನ್ನು ಅಭದ್ರಗೊಳಿಸುತ್ತಿರುವ ಕಾಂಗ್ರೆಸ್ಸಿಗರು

ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಎನ್‌ಎಸ್‌ಐಸಿ ತಾಂತ್ರಿಕ ಸೇವಾ ಕೇಂದ್ರ/ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ವಿನಂತಿಸಿದರು. ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯವಿರುವ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ನಮ್ಮ ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ, ಈ ರೀತಿಯ ಉಲ್ಲೇಖಕ್ಕಾಗಿ ನಾನು ಹಿಂದಿನ ಪತ್ರವನ್ನು ಲಗತ್ತಿಸಿದ್ದೇನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅನುಕೂಲವಾಗುವಂತೆ ಈ ಯೋಜನೆಗೆ ಶೀಘ್ರವೇ ಮಂಜೂರಾತಿ ನೀಡಿಲು ಸಚಿವರಲ್ಲಿ ಮನವಿ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಪಡಿತರ ಚೀಟಿ ಇ-ಕೆವೈಸಿ ಗಡುವು ವಿಸ್ತರಣೆ: ಸರ್ಕಾರ ಆದೇಶ

ಕರ್ನಾಟಕದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರು ರೇಷನ್ ಕಾರ್ಡ್ ಇ-ಕೆವೈಸಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...