ಎಸ್‌ಎಂ ಕೃಷ್ಣ ನಿಧನ | ಮೂರು ದಿನ ಶೋಕಾಚರಣೆ ಘೋಷಿಸಿದ ರಾಜ್ಯ ಸರ್ಕಾರ

Date:

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ನಾಳೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ.

- Advertisement -

ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆಯು ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಬುಧವಾರ (ಡಿಸೆಂಬರ್ 11) ನಡೆಯಲಿದ್ದು, ಡಿಸೆಂಬರ್ 10ರಿಂದ ಡಿಸೆಂಬರ್ 12ರವರೆಗೂ ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಇದನ್ನು ಓದಿದ್ದೀರಾ? ಎಸ್‌ಎಂ ಕೃಷ್ಣ ನಿಧನ: ಸಿಎಂ ಸಂತಾಪ

“ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಶೋಕಾಚರಣೆ

92 ವರ್ಷ ವಯಸ್ಸಿನ ಎಸ್‌ಎಂ ಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...