ಮದ್ದೂರಲ್ಲಿ ಸಂಘಪರಿವಾರದ ಸಂಘಟನೆಯವರಿಂದ ಕಲ್ಲು ತೂರಾಟ: ಗೃಹ ಸಚಿವ ಪರಮೇಶ್ವರ್

Date:

ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಅವರನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು

- Advertisement -

ತುಮಕೂರು ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ
ಸಮಯದಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಸಂಘಪರಿವಾರದ ಸಂಘಟನೆಯವರು ಸೇರಿಕೊಂಡಿದ್ದಾರೆ. ಬಂಧನವಾಗಿರುವವರಲ್ಲಿ ಯಾರೆಲ್ಲ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಬಂಧನಕ್ಕೆ ಒಳಗಾದವರು ಕಲ್ಲು ತೂರಾಟ ನಡೆಸಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ಘಟನೆಗೆ ಸಂಘಪರಿವಾರದ ಸಂಘಟನೆಯವರು ಕಾರಣ ಎಂದು ಪೊಲೀಸರು ಹೇಳುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಗೊತ್ತಾಗಲಿದೆ. ಶಾಂತಿ ಕಾಪಾಡಲು ಪೊಲೀಸರು ಒಂದು ಹಂತದವರೆಗೆ ಪ್ರಯತ್ನಿಸಿದ್ದಾರೆ. ಸಂಘಟನೆಯವರ ಮನವೊಲಿಸಿದ್ದಾರೆ. ಅವರ ಕೈ ಮೀರಿದಾಗ ಲಾಠಿ ಪ್ರಹಾರ ಮಾಡಿದ್ದಾರೆ”‌ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...