ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

Date:

ಇನ್‌ಫೊಸಿಸ್ ಫೌಂಡೇಷನ್‌ ಅಧ್ಯಕ್ಷರಾದ ಸುಧಾ ಮೂರ್ತಿ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ ಅವರಿಗೆ ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್‌ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪತಿ ಇನ್‌ಫೊಸಿಸ್ ಸಂಸ್ಥಾಪಕ ಎನ್‌ ಆರ್‌ ನಾರಾಯಣ ಮೂರ್ತಿ, ಸದನದ ನಾಯಕ ಪಿಯೂಶ್ ಗೋಯಲ್ ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾರ್ಚ್ ನಲ್ಲೇ ನೀರಿಗಾಗಿ ಹಾಹಾಕಾರ, ಮಿತ ಬಳಕೆಯ ಪಾಠ ಕಲಿಯಲು ಇದು ಸಕಾಲ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇನ್‌ಫೊಸಿಸ್ ಫೌಂಡೇಷನ್‌ ಅಧ್ಯಕ್ಷರಾಗಿರುವ 73 ವರ್ಷದ ಸುಧಾ ಮೂರ್ತಿ ಅವರು ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.

ಸುಧಾ ಮೂರ್ತಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸೇವೆಗಾಗಿ ಸಾಹಿತ್ಯ ಅಕಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಸುಧಾ ಮೂರ್ತಿ ಅವರ ಪುತ್ರಿ ಅಕ್ಷತಾ ಅವರು ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್‌ ಅವರನ್ನು ವಿವಾಹವಾಗಿದ್ದಾರೆ.

ಮಹಿಳಾ ದಿನಾಚರಣೆ ದಿನದಂದು ಸುಧಾ ಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ವಾಭಿಮಾನದಿಂದ ಮತ ಚಲಾಯಿಸಿ, ಬಿಜೆಪಿಯನ್ನು ಮನೆಗೆ ಕಳುಹಿಸಿ: ಸಿಎಂ ಸಿದ್ದರಾಮಯ್ಯ ಕರೆ

ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡನೇ ಹಂತದ ಮತದಾನಕ್ಕೆ ಎರಡು ದಿನ...

ಸಮುದಾಯಕ್ಕೆ ವಂಚಿಸಿರುವ ಬಿಜೆಪಿ ಸೋಲಿಸಿ: ಒಳಮೀಸಲಾತಿ ಹೋರಾಟಗಾರರ ಕರೆ

"10 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದರೂ ಬಿಜೆಪಿ ಸರ್ಕಾರದಿಂದ ನಮ್ಮ ಸಮಾಜಗಳಿಗೆ...

ಮಂದಕೃಷ್ಣ ಬಿಜೆಪಿಗೆ ಸೇಲ್‌ ಆಗಿದ್ದಾರೆ: ಎಸ್.ಮಾರೆಪ್ಪ

"ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ಮಾದಿಗರ ಬಗ್ಗೆ ನರೇಂದ್ರ ಮೋದಿಯವರು ಮೊಸಳೆ...