ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

Date:

2018ರಲ್ಲಿ ದಾಖಲಾಗಿದ್ದ ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸೆಪ್ಟೆಂಬರ್ 2019ರಂದು ಡಿ ಕೆ ಶಿವಕುಮಾರ್ ಅವರನ್ನು ಬಂಧಿಸಿತ್ತು. ಒಂದು ತಿಂಗಳ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಡಿ ಕೆ ಶಿವಕುಮಾರ್ ಅವರ ದೆಹಲಿಯ ಸಫ್ಜೇರ್‌ಜಂಗ್‌ ಅಪಾರ್ಟ್‌ಮೆಂಟ್‌ನಲ್ಲಿ 8.59 ಕೋಟಿ ನಗದನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.

ಆದಾಯ ತೆರಿಗೆ ಇಲಾಖೆಯ ತನಿಖೆಯ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಪಿಎಂಎಲ್‌ಎ ಪ್ರಕರಣದಡಿ ಪ್ರಕರಣ ದಾಖಲಿಸಿ ಡಿ ಕೆ ಶಿವಕುಮಾರ್‌ನನ್ನು ಬಂಧಿಸಲಾಗಿತ್ತು. ಒಂದು ತಿಂಗಳ ನಂತರ ಅಕ್ಟೋಬರ್‌ 3, 2019ರಲ್ಲಿ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...