PSI ಹಗರಣದ ಮುಖ್ಯ ಆರೋಪಿ ಆರ್.​​ಡಿ ಪಾಟೀಲ್‌ಗೆ ಮೂರು ವಾರಗಳ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

Date:

ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಪಿಎಸ್‌ಐ ಪರೀಕ್ಷೆ ಹಗರಣದ ಪ್ರಮುಖ ಆರೋಪಿ ಆರ್ ​​ಡಿ ಪಾಟೀಲ್ (ರುದ್ರಗೌಡ ಪಾಟೀಲ್)‌ ಮೂರು ವಾರಗಳ ಜಾಮೀನು ಪಡೆದುಕೊಂಡಿದ್ದಾರೆ.

- Advertisement -

“ಮಗಳ ಮದುವೆ ಸಮಾರಂಭವಿದ್ದು, ಧಾರ್ಮಿಕ ವಿಧಿಗಳನ್ನು ಡಿ.4ರೊಳಗೆ ಪೂರೈಸಬೇಕಿದೆ. ಹೀಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಬೇಕು” ಎಂದು ಆರ್ ಡಿ ಪಾಟೀಲ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ನ್ಯಾಯಮೂರ್ತಿ ಕೆ.ವಿನೋದ ಚಂದ್ರನ ಅವರ ಏಕ ಸದಸ್ಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, “ಪ್ರಕರಣದಲ್ಲಿ ಈಗಾಗಲೇ ದೋಷಾರೋಪಣೆ ಪಟ್ಟಿ ಸಲ್ಲಿಕೆಯಾಗಿದೆ. ಪ್ರಕರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಾಕ್ಷಿದಾರರಿರುವ ಕಾರಣ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ಹಿಡಿಯುವ ಸಾಧ್ಯಗಳಿವೆ. ಹೀಗಾಗಿ ಅರ್ಜಿದಾರರಿಗೆ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡುತ್ತದೆ” ಎಂದು ತಿಳಿಸಿತು.

ಜಾಮೀನು ಅವಧಿ ಮುಗಿಯುತ್ತಿದ್ದಂತೆ ಅರ್ಜಿದಾರರು ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ.

ಪ್ರಥಮ ದರ್ಜೆ ಸಹಾಯಕ(FDA) ನೇಮಕಾತಿ ಪರೀಕ್ಷಾ ಅಕ್ರಮದಲ್ಲೂ ಆರ್‌ ಡಿ ಪಾಟೀಲ್‌ ಮುಖ್ಯ ಆರೋಪಿಯಾಗಿದ್ದಾನೆ. ಹಿಂದೆ ಹೈಕೋರ್ಟ್‌ ಸಹ ಜಾಮೀನು ನಿರಾಕರಿಸತ್ತು. ಇದನ್ನು ಪ್ರಶ್ನಿಸಿ ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆಗ ಸುಪ್ರೀಂ ಕೋರ್ಟ್‌ ಜಾಮೀನು ನೀರಾಕಿರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...