ಬೆಂಗಳೂರಿನಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ʼನೆಗೆಟಿವ್ʼ!

Date:

ಬೆಂಗಳೂರಿನಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಶಂಕಿತ ಎಬೋಲಾ ವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನಿರಾಳದ ಸುದ್ದಿಯೊಂದ ನೀಡಿದೆ. ಉಗಾಂಡದಿಂದ ಸಿಲಿಕಾನ್ ಸಿಟಿಗೆ ಬಂದಿದ್ದ ಮಹಿಳೆಯ ಲ್ಯಾಬ್ ವರದಿ ‘ನೆಗೆಟಿವ್’ ಬಂದಿದ್ದು, ಆಕೆಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

- Advertisement -

ಕೆಲ ದಿನಗಳ ಹಿಂದೆ ಉಗಾಂಡದಿಂದ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ರೋಗಲಕ್ಷಣಗಳು ಗೋಚರಿಸಿದ್ದವು. ಮುನ್ನೆಚ್ಚರಿಕಾ ಕ್ರಮವಾಗಿ ತಕ್ಷಣವೇ ಮಹಿಳೆಯನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಕ್ವಾರಂಟೈನ್‌ನಲ್ಲಿ ಇರಿಸಿದ್ದರು. ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡುವುದರ ಜೊತೆಗೆ ಆಕೆಯ ರಕ್ತದ ಮಾದರಿಯನ್ನು ಪಡೆದು ತಪಾಸಣೆಗೆ ಕಳುಹಿಸಲಾಗಿತ್ತು. ಇದೀಗ ವರದಿ ನೆಗೆಟಿವ್ ಬಂದಿರುವುದರಿಂದ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞರು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಗುಜರಾತ್‌: 12 ವರ್ಷಗಳ ದಾಂಪತ್ಯದ ನಂತರ ಪತ್ನಿಯ ಮಾರಾಟ; ಸ್ನೇಹಿತರಿಂದ ನಿರಂತರ ಅತ್ಯಾಚಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...