ಹುಲಿ ಉಗುರಿಗಾಗಿ ಹಿಂದೂಗಳ ಟಾರ್ಗೆಟ್, ನವಿಲುಗರಿ ಬಳಸುವ ಮೌಲ್ವಿಗಳ ಮೇಲೇಕೆ ಕ್ರಮವಿಲ್ಲ: ಬೆಲ್ಲದ್‌

Date:

ಹುಲಿ ಉಗುರು ಧರಿಸಿರುವ ಆರೋಪದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಎಲ್ಲರ ವಿರುದ್ಧವೂ ಸಮಾನವಾಗಿಯೇ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಒತ್ತಾಯಿಸಿದರು.

- Advertisement -

ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿದ್ದು, ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಬಗ್ಗೆ ಗುರುವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಬೆಲ್ಲದ್‌ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

“ರಾಜ್ಯದಲ್ಲಿ ಬರ ಇದೆ, ರೈತರಿಗೆ, ಜನರಿಗೆ ವಿದ್ಯುತ್ ಸಮಸ್ಯೆ ಇದೆ. ಇದರ ಗಮನ ಬೇರೆ ಕಡೆ ಸೆಳೆಯಲು ಸರಕಾರ ಹುಲಿ ಉಗುರು ಪ್ರಕರಣ ಮುನ್ನೆಲೆಗೆ ತಂದಿದೆ. ದರ್ಗಾಗಳಲ್ಲಿ ನವಿಲುಗರಿಗಳನ್ನು ಬಳಕೆ ಮಾಡಲಾಗುತ್ತದೆ. ಇದು ಕೂಡಾ ಕಾನೂನಿಗೆ ವಿರುದ್ಧವಾಗಿದೆ” ಎಂದರು.

“ನವಿಲು ಗರಿಗಳನ್ನು ಇಟ್ಟುಕೊಂಡಿರುವ ದರ್ಗಾ, ಮಸೀದಿಗಳ ಮೇಲೆ ದಾಳಿ ಮಾಡಿ, ಮೌಲ್ವಿಗಳ ವಿರುದ್ಧ ಪ್ರಕರಣ ದಾಖಲು ಮಾಡಬೇಕು. ಅಲ್ಲದೇ, ನವಿಲು ಗರಿಗಳನ್ನು ಬಳಕೆ ಮಾಡುವ ಎಲ್ಲ ಮೌಲ್ವಿಗಳಿಗೂ ಏಳೇಳು ವರ್ಷ ಜೈಲು ಶಿಕ್ಷೆ ಕೊಡಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...

ಬ್ರಿಕ್ಸ್‌ ಶೃಂಗಸಭೆ | ಚೀನಾಗೆ ಹೆಚ್ಚಿನ ಲಾಭ, ಭಾರತಕ್ಕೆ ಸವಾಲುಗಳ ನಿರ್ವಹಣೆ: ಕಪಿಲ್ ಸಿಬಲ್

ಇತ್ತೀಚೆಗೆ ದೆಹಲಿಯಲ್ಲಿ ಮುಕ್ತಾಯಗೊಂಡ 'ಬ್ರಿಕ್ಸ್‌' ಶೃಂಗಸಭೆಯಿಂದ ಚೀನಾ ಅತ್ಯಂತ ಹೆಚ್ಚಿನ ಲಾಭವನ್ನು...

ಮತ್ತೆ ಆಪರೇಷನ್ ಕಮಲ: ಬಿಜೆಪಿ ಸೇರಲಿದ್ದಾರೆ 17 ಎನ್‌ಸಿಪಿಐ ಸಂಸದರು ಎಂದ ಬಂಡಾಯ ಸಂಸದ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು ನ್ಯಾಷನಲಿಸ್ಟ್...