SIRನ ಎಲ್ಲಾ ಗೊಂದಲಗಳಿಗೆ ಜಾಗೃತ ಕರ್ನಾಟಕದ ʼಡಿಜಿಟಲ್ ಮಾರ್ಗದರ್ಶಿʼ

Date:

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಚಾಲ್ತಿಯಲ್ಲಿದ್ದರೂ, ಅನೇಕ ಮತದಾರರಲ್ಲಿ ಫಾರಂಗಳನ್ನು ಭರ್ತಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಯಾವ ಫಾರಂ ತುಂಬಬೇಕು? ಯಾವ ದಾಖಲೆಗಳನ್ನು ಲಗತ್ತಿಸಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿ ನಾಗರಿಕರು ಪರದಾಡುವಂತಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ, ಮತದಾರರ ಪಾಲಿಗೆ ನೆರವಾಗಲು ‘ಜಾಗೃತ ಕರ್ನಾಟಕ’ ತಂಡವು ಒಂದು ಸುಲಭ ಮತ್ತು ಪರಿಣಾಮಕಾರಿ ಡಿಜಿಟಲ್ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ.

- Advertisement -

ಈ ಮಾರ್ಗದರ್ಶಿಯು ಅತ್ಯಂತ ಸರಳವಾಗಿದೆ. ಇದರಲ್ಲಿ ನೀವು ನಿಮಗೆ ಅನ್ವಯಿಸುವ ಆಯ್ಕೆಗಳನ್ನು ಆರಿಸಿಕೊಂಡು, ‘ಮಾರ್ಗದರ್ಶಿ ರಚಿಸಿ’ ಬಟನ್ ಕ್ಲಿಕ್ ಮಾಡಿದರೆ, ನಿರ್ದಿಷ್ಟ ಮಾಹಿತಿ ಪರದೆ ಮೇಲೆ ಬರುತ್ತದೆ. EF ಫಾರಂನ ಯಾವ ಭಾಗವನ್ನು ತುಂಬಬೇಕು ಮತ್ತು ಯಾವುದನ್ನು ನಿರ್ಲಕ್ಷಿಸಬಹುದು ಎಂಬ ಗೊಂದಲಕ್ಕೆ ಇಲ್ಲಿ ಉತ್ತರ ಸಿಗಲಿದೆ. ಅಲ್ಲದೆ, ನಿಮ್ಮ ದಾಖಲೆಗಳ ಸಲ್ಲಿಕೆಯ ಬಗ್ಗೆಯೂ ಇಲ್ಲಿ ಸ್ಪಷ್ಟ ಮಾರ್ಗದರ್ಶನ ಸಿಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಡಿಜಿಟಲ್ ಉಪಕ್ರಮ ಸಂವಹನವನ್ನೂ ಸುಲಭಗೊಳಿಸಿದೆ. ನಿಮಗೆ ಸಿಕ್ಕ ಈ ಉಪಯುಕ್ತ ಮಾಹಿತಿಯನ್ನು ವಾಟ್ಸಾಪ್ ಮೂಲಕ ಕ್ಷಣಮಾತ್ರದಲ್ಲಿ ನಿಮ್ಮ ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಹಂಚಿಕೊಳ್ಳಬಹುದು. ಒಂದು ವೇಳೆ ಓದಿದ ಮಾಹಿತಿಯಿಂದ ನಿಮ್ಮ ಪ್ರಶ್ನೆ ಬಗೆಹರಿಯದಿದ್ದರೆ, ಇದರಲ್ಲಿರುವ ವಿಡಿಯೋಗಳನ್ನು ವೀಕ್ಷಿಸುವ ಮೂಲಕ ವಿಷಯವನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಇದನ್ನೂ ಓದಿ: 1997ರಲ್ಲಿ ಸಹೋದ್ಯೋಗಿಯ ಕೊಲೆ: 29 ವರ್ಷಗಳ ನಂತರ ಆರೋಪಿಯ ಬಂಧನ

ಮಾರ್ಗದರ್ಶಿಯಲ್ಲಿರುವ ಫಾರಂನಲ್ಲಿ ನಿಮ್ಮ ಹೆಸರು ಮತ್ತು ಫೋನ್ ಸಂಖ್ಯೆಯನ್ನು ನಮೂದಿಸಿದರೆ, ಮುಂದಿನ 24 ಗಂಟೆಯೊಳಗೆ ಜಾಗೃತ ಕರ್ನಾಟಕ ತಂಡದ ಸದಸ್ಯರು ನಿಮ್ಮನ್ನು ಸಂಪರ್ಕಿಸಿ ನಿಮ್ಮ ಗೊಂದಲಗಳನ್ನು ನಿವಾರಿಸಲಿದ್ದಾರೆ.

ನೀವು ಈ ಮಾರ್ಗದರ್ಶಿಯನ್ನು ಬಳಸುವುದರ ಜೊತೆಗೆ, ಮತದಾರರ ಪಟ್ಟಿಯಲ್ಲಿ ಹೆಸರನ್ನು ಸರಿಯಾಗಿ ನೋಂದಾಯಿಸಿಕೊಳ್ಳಿ ಮತ್ತು ಇತರರಿಗೂ ಈ ವಿಷಯವನ್ನು ತಿಳಿಸಿ. ಈ ಡಿಜಿಟಲ್ ಮಾರ್ಗದರ್ಶಿ https://sir.jagruthakarnataka.com ಯನ್ನು ಕ್ಲಿಕ್ ಮಾಡಿ ನೋಡಿ, ನಿಮ್ಮ ಮತದಾನದ ಹಕ್ಕನ್ನು ಖಚಿತಪಡಿಸಿಕೊಳ್ಳಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...