ಮೇಕೆದಾಟು ಯೋಜನೆ ಪ್ರಶ್ನಿಸಿದ್ದ ತಮಿಳುನಾಡಿನ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Date:

ಮೇಕೆದಾಟು ಸಮತೋಲನ‌ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಗುರುವಾರ ವಜಾಗೊಳಿಸಿದೆ.

- Advertisement -

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ಜಯ ಸಿಕ್ಕಿದೆ ಎಂಬ ಮಾಹಿತಿ ದೊರಕಿದೆ. ಆದೇಶದ ಪ್ರತಿ ಸಿಕ್ಕಿದ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಳೆದ ಏಳು ವರ್ಷಗಳಿಂದ ತಮಿಳುನಾಡು ಈ ಯೋಜನೆಗೆ ಅಡ್ಡಗಾಲು ಹಾಕುತ್ತಾ ಬಂದಿತ್ತಲ್ಲದೆ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಆ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಯೋಜನೆಗೆ ಮುಂದುವರೆಯಲು ಕರ್ನಾಟಕಕ್ಕೆ ಹಸಿರು ನಿಶಾನೆ ಸಿಕ್ಕಂತಾಗಿದೆ.

ಮೇಕೆದಾಟು ಯೋಜನೆ ಪ್ರಶ್ನಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಹೇಳಿದೆ

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

    ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

    ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

    ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

    ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

    ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...