ಸಿ ಟಿ ರವಿ ಅವಾಚ್ಯ ಪದಗಳಿಂದ ನಿಂದಿಸಿರುವ ವಿಡಿಯೋ ಸಾಕ್ಷಿ ಇದೆ: ಸಿಎಂ ಸಿದ್ದರಾಮಯ್ಯ

Date:

ಸದನದಲ್ಲಿ ಸಿ ಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಬಗ್ಗೆ ಅವಾಚ್ಯ ಪದ ಬಳಸಿದ್ದು ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಕಲಬುರಗಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಆ ಪದ ಬಳಸಿದ್ದು ಸತ್ಯ. ಏಕೆಂದರೆ ಈ ಬಗ್ಗೆ ವಿಡಿಯೋ, ಆಡಿಯೋ ಕ್ಲಿಪಿಂಗ್ ಇವೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಂಎಲ್‌ಸಿ ಸಿ ಟಿ ರವಿ ಪ್ರಕರಣವನ್ನು ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಇದು ಕ್ರಿಮಿನಲ್‌ ಅಪರಾಧವಾಗಿದೆ. ಅಲ್ಲಿನ ಶಾಸಕರು, ಪರಿಷತ್‌ ಸದಸ್ಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ನ್ಯಾಯಾಂಗ ತನಿಖೆಗೆ ಕೇಳುತ್ತಿದ್ದಾರೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ರಾಷ್ಟ್ರೀಯ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಈ ರೀತಿ ಪದ ಬಳಿಕೆ ಖಂಡನೀಯವಾಗಿದೆ ಎಂದು ಸಿಎಂ ಅಸಮಾಧಾನ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...