ರಾಮಮಂದಿರ ಶ್ರೇಯಸ್ಸು ಪಡೆಯುವವರು ‘ಚಂದಾ ಕಳ್ಳತನ’ದ ಹೊಣೆಯನ್ನೂ ಹೊರಲಿ: ಪ್ರಿಯಾಂಕ್ ಖರ್ಗೆ

Date:

ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶ್ರೇಯಸ್ಸನ್ನು ಪಡೆದುಕೊಳ್ಳುವ ಬಿಜೆಪಿ, ದೇಣಿಗೆ ಹಣದ ದುರ್ಬಳಕೆಯ (ಚಂದಾ ಕಳ್ಳತನ) ಹೊಣೆಯನ್ನೂ ಹೊರಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ದೇಣಿಗೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. “ಸುಪ್ರೀಂ ಕೋರ್ಟ್ ನೀಡಿದ ತೀರ್ಪು, ಮಂದಿರದ ಶಂಕುಸ್ಥಾಪನೆ ಹಾಗೂ ಇತ್ತೀಚೆಗೆ ನಡೆದ ಪ್ರಾಣಪ್ರತಿಷ್ಠಾಪನೆಯ ಎಲ್ಲ ಶ್ರೇಯಸ್ಸನ್ನು ನೀವೇ ತೆಗೆದುಕೊಳ್ಳುವುದಾದರೆ, ಈ ‘ಚಂದಾ ಕಳ್ಳತನ’ದ ಶ್ರೇಯಸ್ಸನ್ನೂ ನೀವೇ ತೆಗೆದುಕೊಳ್ಳಬೇಕು,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? ‘ನನ್ನ ವಿಶ್ವಕಪ್ ಪಯಣ ಅಂತ್ಯ’; ಕಣ್ಣೀರಿನೊಂದಿಗೆ ವಿಶ್ವಕಪ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ

ಬಿಜೆಪಿಯ ರಾಷ್ಟ್ರೀಯತೆಯ ವಿಚಾರವನ್ನು ವ್ಯಂಗ್ಯವಾಡಿದ ಸಚಿವರು, “ಅವರ ಪಾಲಿಗೆ ‘ದೇಶ ಮೊದಲು’ ಎನ್ನುವುದಕ್ಕಿಂತ ‘ದೇಣಿಗೆಯೇ ಮೊದಲು’ ಎನ್ನುವಂತಾಗಿದೆ,” ಎಂದು ಕಿಡಿಕಾರಿದರು.

ದೇಶದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಾಗ ಅಥವಾ ಜನರಿಗೆ ಉತ್ತರಿಸಬೇಕಾದ ಪರಿಸ್ಥಿತಿ ಬಂದಾಗಲೆಲ್ಲಾ ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಇರುವುದಿಲ್ಲ. ಬದಲಾಗಿ ಅವರು ವಿದೇಶ ಪ್ರವಾಸದಲ್ಲಿರುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಸಾರ್ವಜನಿಕ ಪ್ರಶ್ನೆಗಳಿಂದ ಕೇಂದ್ರ ಸರ್ಕಾರ ನುಣುಚಿಕೊಳ್ಳುತ್ತಿದೆ ಎಂದು ಆರೋಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...