ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ; ತಂದೆ-ಮಗ ಸಾವು, ತಾಯಿ ಸ್ಥಿತಿ ಗಂಭೀರ

Date:

ಉಡುಪಿ ಜಿಲ್ಲೆಯ ತೆಕ್ಕಟ್ಟೆ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಮೇ 15ರ ಗುರುವಾರ ನಡೆದಿದೆ.

- Advertisement -

ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ(56), ಹಾಗೂ ಅವರ ಮಗ ಪುಸಾದ್ ದೇವಾಡಿಗ (22) ಮೃತಪಟ್ಟವರು. ತಾಯಿಯ ಪರಿಸ್ಥಿತಿ ಗಂಭೀರವಾಗಿದೆ. ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರನ್ನು ಸ್ಥಳೀಯ ಆಸ್ಪತ್ರಗೆ ಸಾಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು.

ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...