ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ ಚುನಾವಣಾ ತಂತ್ರಗಾರಿಕೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ. ಪಕ್ಷದ ವಾರ್‌ ರೂಂ ಅಧ್ಯಕ್ಷರಾಗಿ (ಕನೆಕ್ಟ್‌ ಸೆಂಟರ್) ತಿಪಟೂರು ಮೂಲದ ಟುಡಾ ಶಶಿಧರ್ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಈ ಹಿಂದೆ ‘ವಾರ್‌ ರೂಂ’ ಎಂದು ಕರೆಯಲಾಗುತ್ತಿದ್ದ ವಿಭಾಗವನ್ನು ಈಗ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ) ‘ಕನೆಕ್ಟ್ ಸೆಂಟರ್’ ಎಂದು ಮರುನಾಮಕರಣ ಮಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಈ ಕನೆಕ್ಟ್ ಸೆಂಟರ್‌ನ ಮುಖ್ಯಸ್ಥರಾಗಿ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂತಿಲ್ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ‌ತುಮಕೂರು | ಜಯನಗರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಅವರ ನೇತೃತ್ವದಡಿಯಲ್ಲಿಯೇ ರಾಜ್ಯ ಮಟ್ಟದ ಘಟಕಗಳು ಕಾರ್ಯಾಚರಿಸಲಿದ್ದು, ಕರ್ನಾಟಕದ ಕನೆಕ್ಟ್ ಸೆಂಟರ್‌ನ ಅಧ್ಯಕ್ಷತೆಯ ಜವಾಬ್ದಾರಿಯನ್ನು ಇದೀಗ ಶಶಿಧರ್ ಅವರಿಗೆ ವಹಿಸಲಾಗಿದೆ.

ಪಕ್ಷದ ಆಂತರಿಕ ಸಂಪರ್ಕ ಜಾಲ, ಕಾರ್ಯಕರ್ತರ ಸಮನ್ವಯ ಹಾಗೂ ತಂತ್ರಜ್ಞಾನ ಆಧಾರಿತ ಪ್ರಚಾರ ತಂತ್ರಗಳನ್ನು ರೂಪಿಸುವಲ್ಲಿ ಕನೆಕ್ಟ್ ಸೆಂಟರ್ ಪ್ರಮುಖ ಪಾತ್ರ ವಹಿಸಲಿದೆ. ಕೆಪಿಸಿಸಿ ಹಾಗೂ ಎಐಸಿಸಿ ಮಧ್ಯೆ ಸೇತುವೆಯಾಗಿ ಕೆಲಸ ಮಾಡಲಿರುವ ಶಶಿಧರ್, ರಾಜ್ಯದಾದ್ಯಂತ ಪಕ್ಷದ ಕನೆಕ್ಟ್ ಸೆಂಟರ್ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...