ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

- Advertisement -

ಕರ್ನಾಟಕ ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಅಥವಾ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನು ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗಲಿದೆ ಮತ್ತು ಒಂದೆರಡು ಸ್ಥಳಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....