ಸಾರಿಗೆ ನೌಕರರ ಮುಷ್ಕರ: ಜನವರಿ 1ರಿಂದ ಬಸ್‌ ಸಂಚಾರ ಬಂದ್‌?

Date:

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ’ಗಳ ನೌಕರರು ಡಿಸೆಂಬರ್ 31ರಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸಾರಿಗೆ ನೌಕರರ ಸಂಘಟನೆಗಳ ಜಂಟಿ ಕ್ರಿಯ ಸಮಿತಿಯೂ ಸೇರಿದಂತೆ ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಮುಷ್ಕರದ ಹಿನ್ನೆಲೆ ಜನವರಿ 1ರಿಂದ ಸಾರಿಗೆ ಬಸ್‌ಗಳ ಸಂಚಾರ ಇರುವುದಿಲ್ಲ ಎಂದೂ ಹೇಳುತ್ತಿವೆ.

- Advertisement -

ಸಾರಿಗೆ ನೌಕರರ ಸಂಘಟನೆಗಳ ಮುಖಂಡರು ಬೆಂಗಳೂರಿನ ವಿವಿಧ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಕರ ಪತ್ರ ಹಂಚಿಕೆ ಮಾಡಿದ್ದಾರೆ. ನೌಕರರ ಮುಷ್ಕರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ‘ಜನವರಿ 1ರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ನಡೆಸುವ 21 ದಿನಗಳ ಮುಂಚಿತವಾಗಿ ಸರ್ಕಾರಕ್ಕೆ ನೋಟಿಸ್‌ ಕೊಡಬೇಕು. ಅದರಂತೆ, ಡಿಸೆಂಬರ್ 9ರಂದು ಸರ್ಕಾರಕ್ಕೆ ನೋಟಿಸ್‌ ಕೊಡಲಾಗಿದೆ. ರಾಜ್ಯಾದ್ಯಂತ ಎಲ್ಲ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....