ಹವಾಮಾನ ವರದಿ | ರಾಜ್ಯದ 20 ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 20 ಜಿಲ್ಲೆಗಳಲ್ಲಿ ಶುಕ್ರವಾರವೂ ಸೇರಿದಂತೆ ಇನ್ನೂ ಎರಡು ದಿನ ಮಳೆಯಾಗಲಿದೆ. ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಆಚರಣೆಯ ಸಂಭ್ರಮದಲ್ಲಿರುವ ಜನರಿಗೆ ಮಳೆ ತಂಪೆರೆಯಲಿದೆ. ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯಕ್ಕೆ ಮಳೆ ಕೊಂಚ ಬ್ರೇಕ್‌ ನೀಡಲಿದೆ.

- Advertisement -

ಬೆಂಗಳುರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ರಾಜ್ಯಾದ್ಯಂತ ಶುಕ್ರವಾರ ಬೆಳಗ್ಗೆಯೇ ಮೋಡ ಕವಿದ ವಾತಾವರಣವಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದರೆ, ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ. ರಾಮನಗರ, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಹಾಗೂ ಮಲೆನಾಡು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಫಾರ್ಮ್‌-7 ವಿವಾದ | ಆರೋಪಿಗಳ ರಕ್ಷಣೆಗೆ ನಿಂತರೇ ಎಚ್‌ಡಿಕೆ?

ರಾಜ್ಯದಲ್ಲಿ ಸದ್ಯ ಭಾರೀ ಗದ್ದಲ ಎಬ್ಬಿಸಿರುವ SIR ಮತ್ತು ದಂಡು ದಂಡಾಗಿ...

ರಾಜ್ಯದಲ್ಲಿ ಮತಾಂತರ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಾಪಸಾತಿಗೆ ಹೆಚ್ಚಿದ ಒತ್ತಡ

ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಮೇಲೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೆ...

SIR | ‘ಫಾರ್ಮ್-7’ ಅಕ್ರಮ: ಕರ್ನಾಟಕದಲ್ಲಿ ಬಿಜೆಪಿ ಎಲ್ಲೆಲ್ಲಿ ಏನೇನು ಮಾಡಿತು? ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...