ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ʼನಮ್ಮ ನಾಡು ನಮ್ಮ ಆಳ್ವಿಕೆʼ ಒತ್ತಾಯ

Date:

ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನಮ್ಮ ನಾಡು ನಮ್ಮ ಆಳ್ವಿಕೆ ಸಂಘಟನೆ ಪತ್ರವೊಂದನ್ನು ಬರೆದಿತ್ತು. ಆ ಪತ್ರವನ್ನು ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆಯವರು ತಮ್ಮ ಒಕ್ಕಣೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಿದ್ದಾರೆ ಎಂದು ಸಂಘಟನೆಯ ಸಂಚಾಲಕ ರಮೇಶ್‌ ಬೆಲ್ಲಂಕೊಂಡ ಅವರು ತಿಳಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರದ ವ್ಯವಸ್ಥಿತ ನೀತಿಯಾಗಿ ಹಿಂದಿ ಹೇರಿಕೆ ಮತ್ತು ಭಾಷಾ ಅನ್ಯಾಯದ ಸಮಸ್ಯೆಯನ್ನು ಎತ್ತಿ ತೋರಿಸುತ್ತದೆ. ಕರ್ನಾಟಕದ ಶಿಕ್ಷಣ ಮತ್ತು ಆಡಳಿತದಲ್ಲಿ ದ್ವಿಭಾಷಾ ನೀತಿಯ ಅಗತ್ಯವನ್ನು ಇದು ಒತ್ತಿ ಹೇಳುತ್ತದೆ. ಭಾರತಕ್ಕೆ ನ್ಯಾಯಯುತ ಮತ್ತು ಸಮಾನ ಭಾಷಾ ನೀತಿಯು ಆಯಾ ಪ್ರದೇಶಗಳ ಭಾಷೆಗಳನ್ನು ಇಂಗ್ಲಿಷ್‌ ಜೊತೆಗೆ ಶಿಕ್ಷಣ, ಆಡಳಿತದಲ್ಲಿ ಮತ್ತು ಸಾಮಾನ್ಯ ಸಂವಹನದಲ್ಲಿ ಕಡ್ಡಾಯಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಿಂದಿ ಹೇರಿಕೆಯು ಕನ್ನಡಿಗರ ಭಾಷಾ ಗುರುತು ಮತ್ತು ಹಕ್ಕುಗಳನ್ನು ದುರ್ಬಲಗೊಳಿಸುವುದರೊಂದಿಗೆ ಕನ್ನಡವನ್ನು ದ್ವತೀಯ ಸ್ಥಾನಕ್ಕೆ ತಳ್ಳಲಾಗುತ್ತಿದೆ. ಹಿಂದಿ ಹೇರಿಕೆಯ ಅಪಾಯಗಳ ಬಗ್ಗ ಎಜಾಗೃತಿ ಮೂಡಿಸಲು ಮತ್ತು ಕನ್ನಡ ಇಂಗ್ಲಿಷ್‌ ದ್ವಿಭಾಷಾ ನೀತಿಯ ಅಗತ್ಯವನ್ನು ಒತ್ತಿ ಹೇಳಲು ನಾವು ಮುಂಬರುವ ದಿನಗಳಲ್ಲಿ ಕರ್ನಾಟಕದಾದ್ಯಂತ ಸಾರ್ವಜನಿಕ ಸಭೆಗಳನ್ನು ಆಯೋಜಿಸಲಿದ್ದೇವೆ ಎಂದು ರಮೇಶ್‌ ತಿಳಿಸಿದ್ದಾರೆ.

ರಮೇಶ್‌ 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....