ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ: ಭೈರತಿ ಸುರೇಶ್ ವಿರುದ್ಧ ವಿ ಸೋಮಣ್ಣ ಆಕ್ರೋಶ

Date:

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಜವಾಬ್ದಾರಿ ಅರಿತು ಮಾತನಾಡಬೇಕು. ಕೀಳುಮಟ್ಟದ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು.

- Advertisement -

ಮೈಸೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ‘ ಶೋಭಾ ಕರಂದ್ಲಾಜೆ ಪುಟವಿಟ್ಟ ಚಿನ್ನವಿದ್ದಂತೆ. ಒಬ್ಬ ಹೆಣ್ಣುಮಗಳ ಬಗ್ಗೆ ಮಾತನಾಡುವುದು ಅವರ ಕೀಳುಮಟ್ಟದ ಭಾವನೆಯನ್ನು ತೋರಿಸುತ್ತದೆ. ಸುರೇಶ್ ತಮ್ಮ ತಪ್ಪು ಮುಚ್ಚಿಕೊಳ್ಳಲು ಇನ್ನೊಬ್ಬರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು; ರಾಜ್‌ರಿಂದ ಕಲಿಯುವುದು ಬಹಳಷ್ಟಿದೆ

ಮುಡಾ ತನಿಖೆಯನ್ನು ಜಾರಿ ನಿರ್ದೇಶನಾಲಯವು ಕೈಗೆತ್ತಿಕೊಂಡಿದ್ದು, ಇದರಿಂದ ಮುಡಾ ಸ್ವಚ್ಛವಾಗಲಿದೆ ಎಂದರು. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ವಿಚಾರದಲ್ಲಿ ಸಿ.ಪಿ. ಯೋಗೇಶ್ವರ್ ಆತುರದ ನಿರ್ಧಾರಮಾಡಿದ್ದಾರೆ. ಇಡೀ ಪರಿಸ್ಥಿತಿಯನ್ನು ಜನರು ಅವಲೋಕನ ಮಾಡುತ್ತಿದ್ದಾರೆ. ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದು, ರಾಜ್ಯ ಸರ್ಕಾರಕ್ಕೆ ಇದೊಂದು ಎಚ್ಚರಿಕೆಯ ಗಂಟೆ ಆಗಲಿದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...