ವಾಲ್ಮೀಕಿ ನಿಗಮ ಹಗರಣ | 10 ಕೆ.ಜಿ ಚಿನ್ನ – 8 ಕೋಟಿ ರೂ. ಹಣ ಜಪ್ತಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡ ತನಿಖೆಯನ್ನು ಚುರುಕುಗೊಳಿಸಿದೆ. ಆರೋಪಿ ಸತ್ಯನಾರಾಯಣ ವರ್ಮಾ ಎಂಬವರ ಮನೆಯಲ್ಲಿ 10 ಕೆ.ಜಿ ಚಿನ್ನ ಮತ್ತು 8 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ.

- Advertisement -

ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ ವರ್ಮಾ ಅವರ ಮನೆಯಲ್ಲಿ ಶೋಧ ನಡೆಸಿರುವ ಎಸ್‌ಐಟಿ ತಂಡ 10 ಕೆ.ಜಿ ಚಿನ್ನದ ಚಿಸ್ಕೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ. ವಾಲ್ಮೀಕಿ ನಿಗಮದ ಹಣದಿಂದಲೇ ಸತ್ಯನಾರಾಯಣ್ ವರ್ಮಾ ಚಿನ್ನದ ಬಿಸ್ಕೆಟ್‌ಗಳನ್ನು ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚಿನ್ನ ಮಾತ್ರವಲ್ಲದೆ, ಹೈದರಾಬಾದ್‌ನ ಸೀಮಾಪೇಟೆ ಮತ್ತು ಮೀಯಾಪುರದಲ್ಲಿ ತಲಾ ಎರಡು ನಿವೇಶನಗಳು ಸೇರಿದಂತೆ 11 ನಿವೇಶನಗಳನ್ನು ವರ್ಮಾ ಖರೀದಿದ್ದಾರೆ ಎಂಬುದು ತನಿಖೆ ವೇಳೆ ತಿಳದುಬಂದಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...