ವಾಲ್ಮೀಕಿ ಹಗರಣ | ಸಂಸದ ತುಕಾರಾಂ, ಶಾಸಕರಾದ ಭರತ್ ರೆಡ್ಡಿ, ಗಣೇಶ್‌ ನಿವಾಸದ ಮೇಲೆ ಇಡಿ ದಾಳಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

- Advertisement -

ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಸಂಸದ ಇ. ತುಕಾರಾಂ, ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್ ಮನೆ ಮೇಲು ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಜೊತೆಗೆ ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ.

ಎಂಟು ತಂಡಗಳಲ್ಲಿ ಕಾರ್ಯಾಚರಣೆ

ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ‘ಫ್ರೀಡಂ ಫ್ರಮ್‌ ಫ್ರೀಡಂ ಪಾರ್ಕ್’ ಪ್ರತಿಭಟನೆ; 100ಕ್ಕೂ ಹೆಚ್ಚು ಮಂದಿ ಬಂಧನ

ಬೆಂಗಳೂರು ನಗರದಾದ್ಯಂತ ಇರುವ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು...

ಬೀದರ್‌ | 107 ಗ್ರಾಮಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳಿಲ್ಲ; ಮಕ್ಕಳಿಗೆ ಮರಾಠಿ ಶಿಕ್ಷಣವೇ ಗತಿ!

ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೀದರ್ ಜಿಲ್ಲೆಯ ಸುಮಾರು...

ಜನನುಡಿ – 2026 | ಸಾಹಿತ್ಯವನ್ನು ಬಂಡವಾಳಶಾಹಿಗಳಿಗೆ ಒಪ್ಪಿಸುತ್ತಿದ್ದಾರೆ: ಬಸವರಾಜ ಸೂಳಿಬಾವಿ

ಮಂಗಳೂರಿನಲ್ಲಿ ನಡೆಯುತ್ತಿರುವ ಜನನುಡಿ - 2026 ಸಾಹಿತ್ಯ ಸಮ್ಮೇಳನದ ಭಾಗವಾಗಿ ಪಟ್ಟಣದ...