ವಿಬಿಜಿ ರಾಮ್‌ಜಿ: ಕೆಲಸ ನೀಡದಿದ್ದರೆ ಅಮಾನತು, ಪಿಡಿಒಗಳಿಗೆ ಸಚಿವ ಖಂಡ್ರೆ ಎಚ್ಚರಿಕೆ!

Date:

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅರಸಿ ನಗರಗಳಿಗೆ ಗುಳೆ ಹೋಗುವುದನ್ನು ತಡೆಯಲು ಮತ್ತು ‘ವಿಬಿಜಿ ರಾಮ್‌ಜಿ’ (ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಅಡಿಯಲ್ಲಿ ಅರ್ಹರಿಗೆ ತಕ್ಷಣ ಉದ್ಯೋಗ ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

- Advertisement -

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಕೇಳಿ ಬರುವ ಬಡ ಹಾಗೂ ಭೂರಹಿತ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲು ವಿಫಲರಾಗುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವಿರುದ್ಧ ನಿರ್ದಾಕ್ಷಿಣ್ಯವಾಗಿ ಅಮಾನತು ಕ್ರಮ ಜರುಗಿಸುವುದಾಗಿ ಸಚಿವರು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಕೆವಿಎನ್ ಅವರು ಮಂಡಿಸುತ್ತಿರುವ ಮಾರುಕಟ್ಟೆ ಶಕ್ತಿಗಳ ಭಾಷೆಯೊಂದಿಗಿನ ಅನುಕೂಲಸಿಂಧು ಚಲನಶೀಲ ಸಂಬಂಧಗಳ ಕುರಿತ ಗ್ರಹಿಕೆಗಳು, 'ಸಾಮ್ರಾಜ್ಯಶಾಹಿಗಳು ಮತ್ತು ದೇಶೀಯ ಆಳುವ ವರ್ಗಗಳು ಭಾಷೆಯನ್ನು ರಾಜಕಾರಣದ ಅಸ್ತ್ರವನ್ನಾಗಿ ಬಳಸುತ್ತಿವೆ' ಎನ್ನುವ ಕನ್ನಡ ವಿಚಾರ ಸಾಹಿತ್ಯದಲ್ಲಿನ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

ಇದನ್ನೂ ಓದಿ: ಜುಲೈ 1ರಿಂದ ‘ನರೇಗಾ’ ರದ್ದು; ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಜಾರಿ

ವಿಕಾಸಸೌಧದಲ್ಲಿ ನಡೆದ ಇಲಾಖೆಯ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEO) ಹಾಗೂ ಇಲಾಖಾ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ ಸಚಿವರು, “ಯಾವುದೇ ಕಾರಣಕ್ಕೂ ಕೂಲಿಕಾರರಿಗೆ ಕೆಲಸ ನಿರಾಕರಿಸಬಾರದು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬಂಧಪಟ್ಟ ಪಿಡಿಒ ಹಾಗೂ ಸಿಬ್ಬಂದಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲಸ ನೀಡದೆ ನಕಲಿ ಬಿಲ್ ಸೃಷ್ಟಿಸುವುದು, ಕೆಲಸ ಮಾಡದೇ ಹಣ ಎತ್ತುವುದು ಅಥವಾ ಕಳಪೆ ಮಟ್ಟದ ಕಾಮಗಾರಿ ನಡೆಸುವುದು ಕಂಡುಬಂದರೆ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಿ ಇಲಾಖಾ ವಿಚಾರಣೆ ನಡೆಸಲು ಸಚಿವರು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಂಪ್ ದ್ವೇಷ ರಾಜಕಾರಣಕ್ಕೆ ಮತದಾರರ ಪೆಟ್ಟು: ಇಲ್ಹಾನ್ ಓಮರ್‌ಗೆ 5ನೇ ಜಯ, ಶಾಸನಸಭೆಗಳಿಗೆ 9 ಸೋಮಾಲಿ-ಅಮೆರಿಕನ್ನರು

ಡೊನಾಲ್ಡ್ ಟ್ರಂಪ್ ಅವರ ನಿರಂತರ ವಾಗ್ದಾಳಿ ಹಾಗೂ ಜನಾಂಗೀಯ ನಿಂದನೆಗಳಿಗೆ ಅಮೆರಿಕದ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು ಕಳೆದುಕೊಳ್ಳುವ ಭೀತಿಯಲ್ಲಿ ಬಡ ಕುಟುಂಬಗಳು!

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ...

ದೆಹಲಿ ನಿರ್ಬಂಧದ ಬೆನ್ನಲ್ಲೇ ಕೇರಳಕ್ಕೆ ಕಾಲಿಟ್ಟ ಪ್ರತಿಭಟನೆ: ನಾಳೆ ಕೊಚ್ಚಿಯಲ್ಲಿ ಸಿಜೆಪಿಯಿಂದ ‘ಎಸ್‌ಐಆರ್‌’ ವಿರೋಧಿ ಧರಣಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಕಾಕ್ರೋಚ್...

ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ನಿರ್ಧಾರ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗವು (JSSC-CGL) ನಡೆಸಿದ್ದ 'ಸಂಯೋಜಿತ ನಾಗರಿಕ ಸೇವಾ...