ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಸಿಐಡಿ ತನಿಖೆ ವೇಳೆ ಹಲವು ಅಭ್ಯರ್ಥಿಗಳಿಂದ ತಪ್ಪೊಪ್ಪಿಗೆ

Date:

ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗಿದ್ದ ಹಲವು ಅಭ್ಯರ್ಥಿಗಳು ಕ್ರಿಮಿನಲ್ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳ ಮುಂದೆ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಪರೀಕ್ಷೆಯಲ್ಲಿ ಅಕ್ರಮ ಎಸಗಿ ಹುದ್ದೆ ಗಿಟ್ಟಿಸಿಕೊಳ್ಳಲು ಮಧ್ಯವರ್ತಿಗಳ ಮೂಲಕ ಲಕ್ಷಾಂತರ ರೂಪಾಯಿ ಹಣ ನೀಡಿದ್ದಾಗಿ ವಿಚಾರಣೆ ವೇಳೆ ಅಭ್ಯರ್ಥಿಗಳು ಸತ್ಯ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: PSI ನೇಮಕಾತಿ ಹಗರಣ: ಮೈಸೂರು ಜೈಲಿಗೆ ಆರೋಪಿಯನ್ನು ವರ್ಗಾಯಿಸಿದ್ದ ಆದೇಶ ರದ್ದು

ಸಿಐಡಿ ಅಧಿಕಾರಿಗಳ ಸುದೀರ್ಘ ವಿಚಾರಣೆ ವೇಳೆ ಅಭ್ಯರ್ಥಿಗಳು, ಪರೀಕ್ಷೆಗೆ ಮುನ್ನವೇ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಒಎಂಆರ್ ಶೀಟ್ ತಿದ್ದುಪಡಿಗಾಗಿ ಮಧ್ಯವರ್ತಿಗಳಿಗೆ ಹಣ ತಲುಪಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಅಭ್ಯರ್ಥಿಗಳ ನೀಡಿದ ಮಾಹಿತಿಯನ್ನಾಧರಿಸಿ, ಈ ಅಕ್ರಮದ ಜಾಲದಲ್ಲಿ ಭಾಗಿಯಾಗಿರುವ ಪ್ರಮುಖ ರೂವಾರಿಗಳು, ಪರೀಕ್ಷಾ ಪ್ರಾಧಿಕಾರ ಹಾಗೂ ಇಲಾಖೆಯ ಕೆಲ ಹಿರಿಯ ಅಧಿಕಾರಿಗಳ ಬಂಧನಕ್ಕೆ ಸಿಐಡಿ ಬಲೆ ಬೀಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...