ಶೀಘ್ರವೇ ಒಳಮೀಸಲಾತಿ ಕಲ್ಪಿಸಲು ಸಿಎಂ, ಡಿಸಿಎಂಗೆ ಮನವಿ ಮಾಡಿದ್ದೇವೆ: ಕೆ ಎಚ್‌ ಮುನಿಯಪ್ಪ

Date:

ಒಳಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ ನೀಡಿರುವ ಐತಿಹಾಸಿಕ ತೀರ್ಪುನ್ನು ನಾವು ಸ್ವಾಗತಿಸುತ್ತೇವೆ. ನ್ಯಾ.ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ 15 ದಿನಗಳ ಒಳಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕೋರಲಾಗಿದೆ ಎಂದು ಆಹಾರ ಸಚಿವ ಕೆ ಎಚ್‌ ಮುನಿಯಪ್ಪ ತಿಳಿಸಿದ್ದಾರೆ.

- Advertisement -

ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ, ಮಾಜಿ ಸಚಿವ ಹೆಚ್ ಆಂಜನೇಯ, ಮಾಜಿ ಸಂಸದರಾದ ಎಲ್ ಹನುಮಂತಯ್ಯ ಅವರ ಜೊತೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚಿಸಿದ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಒಳ ಮೀಸಲಾತಿ ಜಾರಿ ಕುರಿತು ಸಿಎಂ, ಡಿಸಿಎಂ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲಿಯೇ ನಮ್ಮ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯದಕ್ಕೆ ಒಳಮೀಸಲಾತಿ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

“2023ನೇ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಾಣಾಳಿಕೆಯಲ್ಲಿ ನ್ಯಾ. ಎ ಜೆ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರಲು ಭರವಸೆ ನೀಡಿತ್ತು. ಅದರಂತೆ ಸಿದ್ದರಾಮಯ್ಯ ಅವರು ಒಳಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಒಳಮೀಸಲಾತಿ ಕಲ್ಪಿಸುವ ಕುರಿತು ನ್ಯಾ. ಎ ಜೆ ಸದಾಶಿವ ಆಯೋಗದ ಶಿಫಾರಸ್ಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಇತ್ತಿಚೀನ ಬೆಳವಣಿಗೆಗಳನ್ನು ಪರಿಗಣನಿಗೆ ತೆಗೆದುಕೊಂಡು ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು”ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...