ಸಾಲು ಮರದ ತಿಮ್ಮಕ್ಕ ಅವರ ಕೊನೆ ಆಸೆ ಈಡೇರಿಸುತ್ತೇವೆ: ಸಿದ್ದರಾಮಯ್ಯ ಭರವಸೆ

Date:

ಸಾಲು ಮರದ ತಿಮ್ಮಕ್ಕ ಅವರು ತಮ್ಮ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಿ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಸಾವಿನಿಂದ ಉಂಟಾದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಕೊಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಹೇಳಿದರು.

ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದರು.

114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮ ಜನಿಸಿದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು. ಅವರು ನೆಟ್ಟಿರುವ ಮರಗಳು ಇವತ್ತು ಹೆಮ್ಮರವಾಗಿ ಬೆಳೆದು ನಿಂತಿದೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ , ಕೇಂದ್ರಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...