ಹವಾಮಾನ | ಬಂಗಾಳಕೊಲ್ಲಿಯಲ್ಲಿ ಚಂಡಮಾರುತ, ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ

Date:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ.

- Advertisement -

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಅಲ್ಲದೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ ಇರುವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಆಗಸ್ಟ್ 15 ರಿಂದ 19 ರವರೆಗೆ ರಾಜ್ಯದ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಗುರುವಾರ (ಆ.14) ಹೆಚ್ಚು ಮಳೆ ಸುರಿಯಲಿದೆ. ಒಂದು ವಾರ ನೈರುತ್ಯ ಮಾನ್ಸೂನ್‌ ಚುರುಕಾಗಲಿದ್ದು, ದಕ್ಷಿಣ ಕನ್ನಡ , ಉಡುಪಿ, ಉತ್ತರ ಕನ್ನಡ, ಬೆಳಗಾವಿ ,ಬೀದರ್, ಕಲಬುರ್ಗಿ, ವಿಜಯಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 20 ರವರೆಗೂ ಭಾರಿ ಮಳೆ ಮುನ್ಸೂಚನೆ ಇದೆ.

ಬೆಂಗಳೂರು ಹವಾಮಾನ

ಬೆಂಗಳೂರಲ್ಲಿ ಬುಧವಾರ ದಿನವಿಡಿ ಜಿಟಿಜಿಟಿ ಮಳೆಯಾಗಿದ್ದು, ಕನಿಷ್ಠ ತಾಪಮಾನ ದಾಖಲಾಗಿದೆ. ಸೋಮವಾರದಂದು 27.2 ಡಿಗ್ರಿ ಶೆಲ್ಸಿಯಸ್, ಮಂಗಳವಾರ 25.3 ಸೆ, ಬುಧವಾರ 22.6 ಸೆಲ್ಸಿಯಸ್ ಕನಿಷ್ಟ ತಾಪಮಾನ ದಾಖಲಾಗಿತ್ತು. ಗುರುವಾರದಂದು ತಾಪಮಾನ ಸ್ವಲ್ಪ ಏರಿಕೆಯಾಗಿ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದರೆ ಹಗುರ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...