ಹವಾಮಾನ | ರಾಜ್ಯದಲ್ಲಿ ಮುಂದಿನ 5 ದಿನ ಒಣಹವೆ; ಸದ್ಯಕ್ಕಿಲ್ಲ ಮಳೆ ಗ್ಯಾರಂಟಿ

Date:

ರಾಜ್ಯದಲ್ಲಿ ವ್ಯಾಪಕ ಮಳೆಯ ಸೂಚನೆಗಳಿಲ್ಲದ ಕಾರಣ ಸದ್ಯದ ಒಣಹವೆ ವಾತಾವರಣವೇ ಮುಂದಿನ ಐದು ದಿನಗಳವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಈ ಅವಧಿಯಲ್ಲೂ ಮಳೆ ಕೊರತೆ ಮುಂದುವರಿಯುತ್ತಿರುವುದು ಕೃಷಿ ಮತ್ತು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

- Advertisement -

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಸೋಮವಾರ ರಾಜ್ಯದಲ್ಲಿ 73% ಮಳೆ ಕೊರತೆ ದಾಖಲಾಗಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲೂ ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯ ಯಾವುದೇ ವರದಿ ಬಂದಿಲ್ಲ. ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಬೀಳದೇ ಒಣಹವೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಾಮಾನ್ಯವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ದಾಖಲೆಯ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಘಟ್ಟ ಪ್ರದೇಶಗಳಲ್ಲಿ ಮಳೆ ಅಭಾವ ಸ್ಪಷ್ಟವಾಗಿ ಕಂಡುಬಂದಿದೆ. ಕಳೆದ ಎರಡು ವಾರಗಳಿಂದ ಸಾಧಾರಣ ಮಳೆಯ ನಿರೀಕ್ಷೆಯೂ ಹುಸಿಯಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಐದು ದಿನಗಳಲ್ಲಿ ಕೂಡ ರಾಜ್ಯದಾದ್ಯಂತ ವ್ಯಾಪಕ ಮಳೆಯ ಸಾಧ್ಯತೆ ಕಡಿಮೆ. ಕೆಲವು ಪ್ರದೇಶಗಳಲ್ಲಿ ಲಘು ಮಳೆಯ ಸಾಧ್ಯತೆ ಇದ್ದರೂ, ಒಟ್ಟಾರೆ ಒಣಹವೆ ವಾತಾವರಣವೇ ಮುಂದುವರಿಯುವ ಸೂಚನೆ ಇದೆ. ರೈತರು ಮತ್ತು ಸಂಬಂಧಿತ ಇಲಾಖೆಗಳು ಮಳೆ ಕೊರತೆಯ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...