ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಿರುಬೇಸಿಗೆಯ ನಡುವೆಯೂ ಕಳೆದ ಎರಡು ದಿನಗಳಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಹಾಸನ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೂ, 5 ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 20 ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ತಿಳಿಸಿದೆ.

- Advertisement -

ಬುಧವಾರದಿಂದ ಭಾನುವಾರದವರೆಗೆ ಮಳೆ ಆರ್ಭಟ ಇರಲಿದೆ ಎಂದು ಇಲಾಖೆ ಹೇಳಿದೆ. ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್‌ ಘೋಷಿಸಿದೆ. ಅಲ್ಲದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಂಗಳೂರು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಮತ್ತು ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವಿವರಿಸಿದೆ.

ಮಂಗಳವಾರ ಸಂಜೆ ಬೀದರ್‌ ಮತ್ತು ಹಾಸನದಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ರಸ್ತೆ ಮತ್ತು ಮನೆಗಳ ಮೇಲೆ ಆಲಿಕಲ್ಲುಗಳ ರಾಶಿ ಕಂಡುಬಂದಿದೆ. ಬಿರುಗಾಳಿಗೆ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...