ಹವಾಮಾನ ವರದಿ | ಕರ್ನಾಟಕದ ಉತ್ತರದಲ್ಲಿ ಚಳಿ, ದಕ್ಷಿಣದಲ್ಲಿ ಮಳೆ; ‘ರೆಡ್ ಅಲರ್ಟ್’​ ಘೋಷಣೆ

Date:

ಬಂಗಾಳಕೊಲ್ಲಿಯಲ್ಲಿ ಎದ್ದಿದ್ದ ಚಂಡಮಾರುತ ಕಡಿಮೆಯಾಗಿದ್ದು, ಮಳೆಯ ಅಬ್ಬರವೂ ಇಳಿದಿದೆ. ಆದರೆ, ಶೀತದ ಅಲೆಗಳು ಹೆಚ್ಚಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿಸಲಾಗಿದೆ. ಜೊತೆಗೆ, ರಾಯಚೂರು, ಯಾದಗಿರಿ, ಬಾಗಲಕೋಟೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

- Advertisement -

ದಕ್ಷಿಣ ಒಳನಾಡು ಪ್ರದೇಶದಲ್ಲಿ ಡಿಸೆಂಬರ್ 21ರಿಂದ ಮತ್ತೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 21ರಿಂದ ಮಳೆ ಸುರಿಯುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸದ್ಯ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 6-7 ಡಿಗ್ರಿ ಸೆಲ್ಸಿಯಸ್​​ ಕಡಿಮೆಯಾಗಿದೆ. ಜಿಲ್ಲೆಗಳಲ್ಲಿ 7.5 ಡಿಗ್ರಿ ಸೆಲ್ಸಿಯನ್ ಉಷ್ಣಾಂಶವಿದೆ. ಇದು ದಾಖಲೆ ಮಟ್ಟದ ಕನಿಷ್ಠ ಉಷ್ಣಾಂಶ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

‘ಹಾಫ್ ಹೆಲ್ಮೆಟ್’ ನಿಷೇಧ: ಇನ್ಮುಂದೆ ನಿಯಮ ಮೀರಿದರೆ ಭಾರೀ ದಂಡ; ಸಂಚಾರ ಪೊಲೀಸರ ಬಿಗಿ ಕ್ರಮ

ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ...