ಹವಾಮಾನ ವರದಿ | ರಾಜ್ಯದ 11 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

Date:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆ ಕರಾವಳಿ ರಾಜ್ಯಗಳು ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹೇಳಿದೆ. ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮಂಗಳವಾರ ಕೂಡ ಕೊಡಗು ಮತ್ತು ವಿಜಯಪುರ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಚಡಚಣ ತಾಲೂಕುಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ದ್ರಾಕ್ಷಿ ಬೆಳೆಗಳಿಗೆ ಹಾನಿಯಾಗಿದೆ ಎಂಧು ವರದಿಯಾಗಿದೆ.

ಇನ್ನು, ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲಗಳಲ್ಲಿ ತಾಪಮಾನವೂ ಹೆಚ್ಚಾಗಿದೆ. ಮಾರ್ಚ್‌ ತಿಂಗಳಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ 45 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ತಾಪಮಾನವು 40 ಡಿಗ್ರಿವರೆಗೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...