ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

Date:

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕೇರಳ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆ ಸುರಿಯಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳು ಹಾಗೂ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇನ್ನು, ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ವಿವರಿಸಿದೆ.

ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಸಂಪೂರ್ಣವಾಗಿ ಹಿಂದೆ ಸರಿದಿದ್ದು, ಅಕ್ಟೋಬರ್ 15ರ ನಂತರ ಹಿಂಗಾರು ಮಳೆ ಆಗಮಿಸಲಿದೆ. ಮುಂಗಾರು ಮಳೆ ಅವಧಿಯಲ್ಲಿ ಮಳೆ ಕೊರತೆ ಉಂಟಾಗಿತ್ತು. ಹಿಂಗಾರು ಮಳೆಯಾದರೂ ಸರಾಸರಿಯಷ್ಟು ಸುರಿಯಬಹುದು ಎಂಬ ನಿರೀಕ್ಷೆಯಿದೆ.

Advertisements

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ,...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...