ಹವಾಮಾನ ವರದಿ | ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ

Date:

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಗಾಳಿಯ ಒತ್ತಡ ಅಥವಾ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನವಿದೆ. ಆದಾಗ್ಯೂ, ಈ ಭಾಗಗಳಲ್ಲಿಯೂ ಅಲ್ಲಲ್ಲಿ ಮೋಡದ ವಾತಾವರಣವೂ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ವಾರವೂ ಹೆಚ್ಚು ಮಳೆಯಾಗಲಿದ್ದು, ಮಾರ್ಚ್ 17ರಿಂದ 19ರವರೆಗೆ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...