ಹವಾಮಾನ ವರದಿ | ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

Date:

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರ ಮತ್ತೆ ಹೆಚ್ಚಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮಳೆ ಆರ್ಭಟ ಹೆಚ್ಚಾಗಿದ್ದು, ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುರಿತವಾಗಿರುವ ಕಾರಣ, ಮಳೆ ಅಬ್ಬರ ಹೆಚ್ಚಾಗಿದೆ ಎಂದು ಇಲಾಖೆ ಹೇಳಿದೆ. 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ ಎಂದು ಹೇಳಿರುವ ಇಲಾಖೆ, ಆ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ.

ಅಂತೆಯೇ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ನಗರದ ಕೆಲವು ಭಾಗಗಳಲ್ಲಿ ಮಳೆ ಸುರಿಯುಲಿದೆ ಎಂದು ಇಲಾಖೆ ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾಗುವ ಮಾರುತಗಳು ಮುಂದಿನ ನಾಲ್ಕೈದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ಮೂಲಕ ಗುಜರಾತ್ ತಲುಪಲಿದೆ.  ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...

ಶಿವಮೊಗ್ಗ | ಸಾಮೂಹಿಕ ನಕಲಿಗೆ ಅವಕಾಶ! KSOU ಪ್ರಾದೇಶಿಕ ನಿರ್ದೇಶಕ ಬಿ.ಎಂ ಸ್ವಾಮಿ ವಿರುದ್ಧ ದೂರು

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...