ಹವಾಮಾನ ವರದಿ | ರಾಜ್ಯದ 7 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Date:

ಬೇಸಿಗೆ ಕಾಲ ಆರಂಭವಾಗಿದೆ. ಧಗೆ ಹೆಚ್ಚುತ್ತಿದೆ. ಭಾರೀ ಬಿಸಿಲು ಜನರ ಬೆವರಿಳಿಸುತ್ತಿದೆ. ಈ ನಡುವೆ, ಆಗ್ಗಾಗ್ಗೆ ಅಲ್ಲಲ್ಲಿ ಮಳೆಯೂ ಸುರಿಯುತ್ತಿದ್ದು, ಬೇಸಿಗೆಯ ಝಳವನ್ನು ಕಡಿಮೆ ಮಾಡುತ್ತಿದೆ. ತಂಪೆರೆಯುತ್ತಿದೆ. ಇನ್ನೂ, ಎರಡು-ಮೂರು ದಿನಗಳ ಕಾಲ ಕರ್ನಾಟಕದ ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.

- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾರ್ಚ್‌ 3 ಮತ್ತು 4ರಂದು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಸಮಯದಲ್ಲಿ ತುಂತುರು ಮಳೆಯಾಗಲಿದೆ. ಅಂತೆಯೇ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆಯಾದರೂ, ಮಳೆಯಾಗುವ ಸಾಧ್ಯತೆ ಇಲ್ಲವೆಂದು ಇಲಾಖೆ ಹೇಳಿದೆ.

ಇನ್ನು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಿರಬಹುದಾದ ನಿರೀಕ್ಷೆ ಇದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...