ಹವಾಮಾನ ವರದಿ | ಬೇಸಿಗೆಯ ಬಿಸಿಯಲ್ಲೂ ಬಿರುಗಾಳಿ; 22 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ!

Date:

ಬೇಸಿಗೆಯ ಕಾವು ಹೆಚ್ಚಿರುವ ಸಮಯದಲ್ಲಿಯೇ, ಮಳೆ ಅಬ್ಬರವೂ ಆರಂಭವಾಗಿದೆ. ಕಳೆದೊಂದು ವಾರದಿಂದ ಕರ್ನಾಟಕವೂ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕಲ್ಯಾಣ ಕರ್ನಾಟಕದ ಈಶಾನ್ಯ ಭಾಗದಲ್ಲಿ ಬಿರುಗಾಳಿ ಬೀಸಲಿದ್ದು, ರಾಜ್ಯದ 22 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಬೆಂಗಳೂರು ದಕ್ಷಿಣ, ಬೆಂಗಳೂರು, ಬೆಂಗಳೂರು ಗ್ರಾಮಾಂತರ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಈ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಲಿದೆ ಎಂದು ಇಲಾಖೆ ಹೇಳಿದೆ. ಈ ಎಲ್ಲ 22 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕರ್ನಾಟಕ ಮಾತ್ರವಲ್ಲದೆ, ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಬೀಸಲಿದೆ. ಆಂಧ್ರದ ಶ್ರೀಕಾಕುಳಂ, ಪೋಲವರಂ, ಕರ್ನೂಲ್ ಹಾಗೂ ನಂದ್ಯಾಲ್ ಜಿಲ್ಲೆಗಳಲ್ಲಿ ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರಂ, ಮಾನ್ಯಂ, ವೈಜಾಗ್, ನೆಲ್ಲೂರು ಮತ್ತು ಅನಂತಪುರ ಜಿಲ್ಲೆಗಳ ಸ್ಥಳಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ವಿವರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...