75 ವರ್ಷದಿಂದ ಮೇಲ್ಜಾತಿ ಜನಕ್ಕೆ ಜೈಕಾರ ಹಾಕೋದೇ ಆಯ್ತು: ಸಂಸದ ರಮೇಶ್ ಜಿಗಜಿಣಗಿ‌ ಬೇಸರ

Date:

  • ಈಶ್ವರಪ್ಪ ಸೇರಿದಂತೆ ಹಲವು ನಾಯಕರಿಂದ ಅಸಮಾಧಾನ
  • ದಲಿತರ ಪರವಾಗಿ ಯಾರೂ ಕೈ ಎತ್ತಿಲ್ಲ: ರಮೇಶ್ ಜಿಗಜಿಣಗಿ

ವಿಧಾನಸಭಾ ಚುನಾವಣೆಯಲ್ಲಿ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರ ಪರವಾಗಿ ನಾವು‌ (ದಲಿತರು) ಕೈ ಎತ್ತುತ್ತಲೇ ಇದ್ದೇವೆ. ಕಳೆದ 75 ವರ್ಷಗಳಿಂದ ನಾವು ಕೈ ಎತ್ತಿಕೊಂಡೇ ಬಂದಿದ್ದೇವೆ. ಆದರೆ, ನಮ್ಮ ಪರವಾಗಿ ಯಾರೂ ಕೈ ಎತ್ತಿಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಬೇಸರ ವ್ಯಕ್ತಪಡಿಸಿದರು.

- Advertisement -

ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಕೆ ಎಸ್‌ ಈಶ್ವರಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ. ಈಗ ಮುಂದುವರಿದು, ಸಂಸದ ರಮೇಶ್ ಜಿಗಜಿಣಗಿ ಈ ಬಗ್ಗೆ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿದು ಉಳಿದ ಮಣ್ಣಿನ ಹಣತೆಯಲ್ಲಿ ಎಣ್ಣೆ ಹೆಕ್ಕುವ ಬಡವರು ಮತ್ತು ವಿಶ್ವಗುರು

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ನಾವು ದಲಿತರು, ನಮಗಾಗಿ ಈ ಜೀವನದಲ್ಲಿ ಯಾರೂ ಕೈ ಎತ್ತಿಲ್ಲ. ಇದು ಬಹಳ ದುಃಖದ ಸಂಗತಿ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರನ್ನು ನಾವಂತೂ ನೇಮಕ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚಿಸಿ ಯಡಿಯೂರಪ್ಪ ಮಗನೇ ಆಗಬೇಕೆಂದು ನೇಮಿಸಿದ್ದಾರೆ” ಎಂದು ಮಾರ್ಮಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.

“ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಿರುವುದರಿಂದ ನಮಗೇನು ಹೊಟ್ಟೆ ಉರಿ ಇಲ್ಲ. ನಾನೇ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕೆಂದು ಅಂದುಕೊಂಡವನೂ ಅಲ್ಲ. ಆದರೆ, ದಲಿತರಿಗೂ ಕೊಡಬೇಕಿತ್ತು ಎನ್ನುವುದು ನನ್ನ ಆಶಯ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...