ಶೋಷಿತ ಸಮುದಾಯದವರು ಮಾತ್ರ ಏಕೆ ಇ.ಡಿ. ದಾಳಿಗೆ ಗುರಿ? ʼಸಾಮಾಜಿಕ ನ್ಯಾಯಕ್ಕಾಗಿ ST ಯೂತ್‌ʼ ಪ್ರಶ್ನೆ

Date:

ಕಾಂಗ್ರೆಸ್‌ ಸರ್ಕಾರದ ಸಚಿವರಾದ ಸತೀಶ್‌ ಜಾರಕಿಹೊಳಿ ಮತ್ತು ಮಾಜಿ ಸಚಿವ ಬಿ ನಾಗೇಂದ್ರ ಅವರ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿರುವ ಸಾಮಾಜಿಕ ನ್ಯಾಯಕ್ಕಾಗಿ ಎಸ್‌ಟಿ ಯೂತ್‌ ಸಂಘಟನೆ ಖಂಡಿಸಿದೆ. ಇಡಿ ಮತ್ತು ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆ ಕೇಳಿದೆ.

- Advertisement -

ಸಚಿವ ಸತೀಶ್‌ ಜಾರಕಿಹೊಳಿಯವರ ಮೇಲೆ ಇಡಿ ದಾಳಿಯಾಗಿರುವ ಹಿನ್ನಲೆಯಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ನಾಯಕ ಸಮುದಾಯದ ಯುವಜನರಾದ ನಾವು ಯಾವುದೇ ತನಿಖೆಯನ್ನು ಸ್ವಾಗತಿಸುತ್ತೇವೆ. ಆದರೆ, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ತನಿಖಾ ಸಂಸ್ಥೆಗಳನ್ನು ತನ್ನ ಕೈಗೊಂಬೆಗಳಂತೆ ಬಳಸಿಕೊಳ್ಳುತ್ತಿರುವುದು ಸಹಜವಾಗಿರುವ ಈ ಹೊತ್ತಿನಲ್ಲಿ. ನಾವು ತನಿಖಾ ಸಂಸ್ಥೆಗಳು ಹಾಗೂ ಬಿಜೆಪಿ/ಆರ್‌ಎಸೆಸ್‌ ಹಾಗೂ ಕೇಂದ್ರಸರ್ಕಾರಕ್ಕೆ ಈ ಕೆಳಗಿನ ಪ್ರಶ್ನೆಗಳನ್ನು ಕೇಳುತ್ತಿದ್ದೇವೆ.

1. ಸಿಐಡಿ ತನಿಖೆಯಲ್ಲಿ ಕನಿಷ್ಠ ಪುರಾವೆಯೂ ಇಲ್ಲದೇ ಹೊರಬಂದ ನಾಯಕ ಸಮುದಾಯದ ಬಿ.ನಾಗೇಂದ್ರ ಅವರನ್ನು ಇಡಿ ಬಂಧಿಸಿದ್ದು ಏಕೆ?
2. ರಾಜಕಾರಣಿ ಅಷ್ಟೇ ಅಲ್ಲದ, ದಶಕಗಳಿಂದ ಉದ್ದಿಮೆದಾರರಾಗಿರುವ ಸತೀಶ್‌ ಜಾರಕಿಹೊಳಿಯವರ ಮೇಲೆಯೇ ಏಕೆ ಈ ದಾಳಿ?
3. ಕರ್ನಾಟಕದಲ್ಲಿ ಇದುವರೆಗೆ – ಕಳೆದ 12 ವರ್ಷಗಳಿಂದ ಒಬ್ಬನೇ ಒಬ್ಬ ಬಿಜೆಪಿ ನಾಯಕನ ಮೇಲೆ ಇಡಿ ದಾಳಿ ನಡೆದಿಲ್ಲ, ಏಕೆ?
4. ಶೋಷಿತ ಸಮುದಾಯದವರು ಮಾತ್ರ ಏಕೆ ಇ.ಡಿ. ದಾಳಿಗೆ ಗುರಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಸಂಘಟನೆಯ ಪರವಾಗಿ ಪ್ರಶ್ನೆ ಎತ್ತಿದವರು ವೆಂಕಟೇಶ್‌ ಎಚ್‌ ಆರ್‌, ನಾಗರಾಜ್‌ ಎಚ್‌, ಮದನ ಮೋಹನ ನಾಯಕ್‌, ಎಸ್ ಟಿ ಕೊಟ್ರೀಶ ಹೊನ್ನಜ್ಜರು ದೂರ, ಮಂಜುನಾಥ್‌ ಜೆ, ಪರಶುರಾಮ್, ಕುಮಾರ್ ಎಸ್ ಆರ್, ಲಕ್ಷ್ಮಣ ಮಂಡಲಗೇರಾ, ರಾಮು.ಎಚ್.ಎಸ್, ಕಂಬರಾಜ ಕೆಜೆ, ಎಸ್ ಟಿ ಕೊಟ್ರೀಶ ನಾಯಕ, ಮಂಜನಾಥ ಎನ್‌ ಆರ್‌, ಅಣ್ಣಪ್ಪ ಎಮ್‌ ಹೊದಿಗೆರ, ಶ್ರೀನಿವಾಸ ವಿ, ನವೀನ್‌ ಕುಮಾರ್‌ ಟಿ ಎಸ್, ಶಿವಕುಮಾರ್‌ ಮಾಡಳ್‌, ಅನಿಲ್‌ ಕುಮಾರ್‌ ಚಿಕ್ಕದಾಳವಟ್ಟ, ನಿರುಪಾದಿ ಬ್ಯಾಡಗಿ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಶಾಸಕ ವಿಠ್ಠಲ ಕಟಕಧೊಂಡ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ...

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ...

ಗ್ಯಾನೇಶ್ ಕುಮಾರ್ ವಜಾಗೊಂಡರೆ, 30 ಸೆಕೆಂಡ್‌ನಲ್ಲಿ ಪ್ರತಿಭಟನೆ ಅಂತ್ಯ: ರಾಹುಲ್‌ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಪ್ರಧಾನಿ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...