ಮುಡಾ | ‘ರಾಜಕೀಯ ಕದನಗಳಿಗೆ ಇ.ಡಿ ಬಳಕೆ ಏಕೆ?’: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ವಿರುದ್ಧ ಜಾರಿ ನಿರ್ದೇಶನಾಲಯದ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯವನ್ನು “ರಾಜಕೀಯ ಹೋರಾಟಗಳಿಗೆ” ಏಕೆ ಬಳಸಲಾಗುತ್ತಿದೆ ಎಂದು ಪ್ರಶ್ನಿಸಿ ಅರ್ಜಿಯನ್ನು ವಜಾಗೊಳಿಸಿದೆ.

- Advertisement -

ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು ವಿಚಾರಣೆ ನಡೆಸಿತು. “ರಾಜಕೀಯ ಕದನಗಳು ಚುನಾವಣಾ ಕ್ಷೇತ್ರದಲ್ಲಿರಲಿ. ನೀವು ಏಕೆ ಬಳಸುತ್ತೀರಿ?” ಎಂದು ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

“ದಯವಿಟ್ಟು ನಮ್ಮನ್ನು ಬಾಯಿ ತೆರೆಯಲು ಕೇಳಬೇಡಿ. ಇಲ್ಲದಿದ್ದರೆ, ನಾವು ಇ.ಡಿ ಬಗ್ಗೆ ಕೆಲವು ಕಠಿಣ ಟೀಕೆಗಳನ್ನು ಮಾಡಬೇಕಾಗಿ ಬರುತ್ತದೆ. ದುರದೃಷ್ಟವಶಾತ್, ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವಿದೆ. ನೀವು ಈ ರೀತಿಯ ಹಿಂಸಾಚಾರವನ್ನು ಮುಂದುವರಿಸಬೇಡಿ. ರಾಜಕೀಯ ಕದನಗಳು ಮತದಾರರ ಮುಂದೆ ನಡೆಸಲಿ. ನಿಮ್ಮನ್ನು ಏಕೆ ಇದಕ್ಕಾಗಿ ಬಳಸಲಾಗುತ್ತಿದೆ?” ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಶ್ನಿಸಿ ಇ.ಡಿಯ ಮೇಲ್ಮನವಿಯನ್ನು ವಜಾಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...