‘ಧರ್ಮಸ್ಥಳ ಕೇಸ್‌ನಲ್ಲಿ ಬಿಜೆಪಿ ಮೌನ ತಾಳಿದ್ದೇಕೆ?’; ಪ್ರಿಯಾಂಕ್‌ ಪ್ರಶ್ನೆ

Date:

ಧರ್ಮಸ್ಥಳ ಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ? ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ ಸೀಮಿತವೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

- Advertisement -

ಸೌಜನ್ಯ ಸಂಬಂಧಿ ವಿಠಲ್ ಗೌಡರವರು ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಅಸ್ಥಿಪಂಜರಗಳ ರಾಶಿಯೇ ಕಂಡಿದೆ ಎಂಬ ಅಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಆ ಸ್ಥಳವು ಅಕ್ಷರಶಃ ಯುದ್ಧಕಣದಂತೆ ಭಾಸವಾಗುತ್ತದೆ ಎಂದು ವರದಿಗಳು ಹೇಳುತ್ತವೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಇದನ್ನೂ ಓದಿರಿ: ‘ಧರ್ಮಸ್ಥಳದಲ್ಲಿ ನಾಲ್ಕು ಅನುಮಾನಾಸ್ಪದ ಸಾವು’; ಮಹೇಶ್ ಶೆಟ್ಟಿ ತಿಮರೋಡಿ ದೂರು

ಸೌಜನ್ಯರ ಮನೆಗೆ ಭೇಟಿ ನೀಡಿದ್ದ ಬಿಜೆಪಿಯವರು ಆ ಕುಟುಂಬದವರ ಹೇಳಿಕೆಯ ಬಗ್ಗೆ ಏನು ಹೇಳುತ್ತಾರೆ? ವಿಠಲ್ ಗೌಡರ ಹೇಳಿಕೆಯ ಬಗ್ಗೆ ಬಿಜೆಪಿಯವರ ಮೌನವೇಕೆ? ರಾಜ್ಯ ಬಿಜೆಪಿ ನಾಯಕರು ತಾವು ಸೌಜನ್ಯ ಕುಟುಂಬದವರ ಪರವೋ ಅಥವಾ ಅವರು ಆರೋಪಿಸುತ್ತಿರುವವರ ಪರವೋ ಎಂಬುದನ್ನು ಸ್ಪಷ್ಟಪಡಿಸುವ ಅಗತ್ಯವಿದೆ ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....