ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟಿಸಿದ ಲೇಖಕಿ ಬಾನು ಮುಷ್ತಾಕ್

Date:

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಹಿತಿ ಹಾಗೂ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಿದರು. ಇದಕ್ಕೂ ಮೊದಲು ನಾಡದೇವತೆಗೆ  ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಪೂಜೆ ಸಲ್ಲಿಸಿ, ನಮಸ್ಕರಿಸಿದರು.

- Advertisement -

ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 10:10 ರಿಂದ 10:40ರ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ವೇದಿಕೆಯಲ್ಲಿ ಬೆಳ್ಳಿಯ ರಥದಲ್ಲಿ ಇರುವ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಮತ್ತು ಗಣ್ಯರು ಪುಪ್ಪಾರ್ಚನೆ ನೆರವೇರಿಸುವ ಮೂಲಕ ನಾಡಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇಂದಿನಿಂದ 11 ದಿನಗಳ ಕಾಲ ನಾಡಹಬ್ಬ ದಸರಾ ಮಹೋತ್ಸವದ ಕಾರ್ಯಕ್ರಮಗಳು ನಡೆಯಲಿವೆ. ಉದ್ಘಾಟನೆ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್, ಮುಖ್ಯ ಅತಿಥಿಯಾಗಿ ಕೇಂದ್ರ ಸಚಿವರಾದ ನಿರ್ಮಲ ಸೀತಾರಾಮನ್, ಹೆಚ್. ಡಿ. ಕುಮಾರಸ್ವಾಮಿ, ಪ್ರಲ್ಹಾದ್​ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಶಾಸಕ ಜಿ. ಟಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಇದೇ ವೇಳೆ ಬಾನು ಮುಷ್ತಾಕ್ ಅವರ ಬದುಕು-ಬರಹ ಪುಸ್ತಕ ಬಿಡುಗಡೆಯಾಗಲಿದೆ. ಜೊತೆಗೆ ದಸರಾ ಮಹೋತ್ಸವ ಉದ್ಘಾಟನೆ ನಂತರ ಮೈಸೂರು ನಗರದಲ್ಲಿ ಇಂದು ವಿವಿಧ ದಸರಾ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಮೈಸೂರು ದಸರಾ: ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕನಿಗೆ ಗಂಭೀರ ಗಾಯ, ಐಸಿಯುನಲ್ಲಿ ಚಿಕಿತ್ಸೆ

ಮೈಸೂರಿನ ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಪೊಲೀಸರು ನಡೆಸಿದ ಲಘು ಲಾಠಿ...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...