ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

Date:

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ‌ಶಾಸಕ‌ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಹಾಕಿದ್ದಾರೆ.

- Advertisement -

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಒಪ್ಪಿಗೆಯನ್ನು ಪಡೆಯಲು ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ ಯತ್ನಾಳ್ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಡಿಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಲು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಲ್ಲದೆ ತನಿಖೆ ಮುಂದುವರಿಸಲು ಸಿಬಿಐಗೆ ನಿರ್ದೇಶಿಸಲು ಮನವಿ ಮಾಡಿದ್ದಾರೆ ಎನ್ನಲಾಗಿದ್ದು, ಕಾಜಿ ಲೆಂಡಪ್ ದೋರ್ಜಿ ಪ್ರಕರಣದ ತೀರ್ಪು ಉಲ್ಲೇಖಿಸಿದ್ದಾರೆ. ಒಮ್ಮೆ ನೀಡಿದ್ದ ಒಪ್ಪಿಗೆ ಹಿಂಪಡೆಯುವಂತಿಲ್ಲ ಎಂದು ವಾದ ಮುಂದಿಟ್ಟಿದ್ದಾರೆ.

ಸಿಬಿಐ ತನಿಖೆಯು ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲರಿಂದ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್,...