ʼಹೌದು, ಸಿಎಂ ರಾಜೀನಾಮೆ ಕೊಡ್ತಾರಂತೆʼ: ಆರ್‌ ವಿ ದೇಶಪಾಂಡೆ

Date:

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತೀನಿ ಅಂತ ಹೇಳಿ ಬಂದಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ಶಾಸಕ ಆರ್‌ ವಿ ದೇಶಪಾಂಡೆ ಹೇಳಿದ್ದಾರೆ.

- Advertisement -

ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅವರು, “ನಾವು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಕೊಡಬೇಡಿ ಅಂತ ಹೇಳಿದ್ದೇವೆ. ಆದರೆ, ಅವರು ರಾಜೀನಾಮೆ ಕೊಡ್ತೀನಿ ಅಂತ ದೆಹಲಿಯಲ್ಲಿ ಹೇಳಿ ಬಂದಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸದ್ಯ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಬಿರುಸು ಪಡೆದಿದೆ. ಸಿಎಂ ಸಿದ್ದರಾಮಯ್ಯ ಪಟ್ಟ ಬಿಡುವುದು ಬಹುತೇಕ ಖಚಿತವಾಗಿದೆ. ಸದ್ಯದ ಬೆಳವಣಿಗೆಗಳ ಪ್ರಕಾರ, ನಾಳೆ (ಮೇ28) ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ದೆಹಲಿ ಸಭೆ ಬಳಿಕ ಯಾವುದೇ ಶಾಸಕರು, ಸಚಿವರು ಸಿಎಂ ರಾಜೀನಾಮೆ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಈ ಮಧ್ಯೆ ಆರ್ ವಿ ದೇಶಪಾಂಡೆ, ಸಿದ್ದರಾಮಯ್ಯನವರ ರಾಜೀನಾಮೆಯನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಜಾಮೀನು ಪ್ರಕ್ರಿಯೆ ಸೂಪರ್ ಫಾಸ್ಟ್; ಆಧಾರ್ ಸ್ಕ್ಯಾನ್ ಕಡ್ಡಾಯಗೊಳಿಸಿದ ದೆಹಲಿ ಹೈಕೋರ್ಟ್!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...