ಇಳುವರಿ ಕುಸಿತ: ಕಾಳು ಮೆಣಸು ಬೆಲೆ ಭಾರೀ ಏರಿಕೆ!

Date:

ಹವಾಮಾನ ವೈಪರೀತ್ಯ, ಅಕಾಲಿಕ ಮಳೆ, ಬಿಸಿಲು, ರೋಗಬಾಧೆ ಕಾರಣದಿಂದಾಗಿ ಕಾಳು ಮೆಣಸಿನ ಇಳುವರಿ ಕಡಿಮೆಯಾಗುತ್ತಿದೆ. ಇಳುವರಿ ಕಡಿಮೆಯಾದಂತೆ ಬೆಲೆ ಏರಿಕೆಯಾಗುತ್ತಿದೆ. ಇದೀಗ, ಕಾಳು ಮೆಣಸು ದರವು ಒಂದು ಕೆ.ಜಿ.ಗೆ 1,000 ರೂ. ಗಡಿ ದಾಟುತ್ತಿದೆ ಎಂದು ವರದಿಯಾಗಿದೆ.

- Advertisement -

ಕರ್ನಾಟಕದಲ್ಲಿ ಕಾಳು ಮೆಣಸು ದರವು ಕಳೆದ ಎರಡು ವರ್ಷಗಳಲ್ಲಿ ಸುಮಾರು 40%ರಷ್ಟು ಏರಿಕೆಯಾಗಿದೆ. ಎರಡು ವರ್ಷಗಳ ಹಿಂದೆ, ಕಾಳು ಮೆಣಸು ಬೆಲೆ ಕೆ.ಜಿ.ಗೆ 400 ರೂ. ಇತ್ತು. ಈ ವರ್ಷದ ಆರಂಭದಲ್ಲಿ 700 ರೂ.ಗೆ ಏರಿಕೆಯಾಗಿತ್ತು. ಇದೀಗ, ಮತ್ತೆ ಬೆಲೆ ಏರಿಕೆಯಾಗಲಿದ್ದು, 900 ರಿಂದ 1,100 ರೂ.ವರೆಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಕಾಳು ಮೆಣಸನ್ನು ಹೇರಳವಾಗಿ ಬೆಳೆಯುವ ವಿಯೆಟ್ನಾಂ ಮತ್ತು ಬ್ರೆಜಿಲ್‌ನಲ್ಲಿಯೂ ಇಳುವರಿ ಕಡಿಮೆಯಾಗಿದೆ. ಕರ್ನಾಟಕದಲ್ಲಿ ಕಾಳು ಮೆಣಸು ಬೆಳೆಯುವ ಕೊಡಗು, ಜಿಕ್ಕಮಗಳೂರು ಜಿಲ್ಲೆಯಲ್ಲಿ ಇಳಿವರಿ ಕುಸಿದಿದೆ. ಜೊತೆಗೆ, ಸೋಂಕು, ರೋಗಗಳಿಂದ ಕಾಳು ಮೆಣಸಿನ ಬಳ್ಳಿಗಳು ನಾಶವಾಗುತ್ತಿವೆ. ಹೀಗಾಗಿ, ಜಾಗತಿಕ ಮಾರುಕಟ್ಟೆಯಲ್ಲಿ ಪೂರೈಕೆ ಬಿಕ್ಕಟ್ಟು ಎದುರಾಗಿದೆ. ಬೇಡಿಕೆಯ ಒತ್ತಡ ಜಾಸ್ತಿಯಾಗಿದೆ. ಆದರೆ, ಅಗತ್ಯಕ್ಕೆ ತಕ್ಕಷ್ಟು ಪೂರೈಕೆ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ, ಕರ್ನಾಟಕದಲ್ಲಿ ಕಾಳು ಮೆಣಸು ಬೆಲೆಯು 1,000 ರೂ. ಗಡಿ ದಾಟುವ ಸಾಧ್ಯತೆಗಳಿವೆ” ಎಂದು ಕರ್ನಾಟಕ ಸಾಂಬಾರು ಸಂಘ ಮತ್ತು ಚಿಕ್ಕಮಗಳೂರು ಪ್ಲಾಂಟರ್ಸ್ ಅಸೋಸಿಯೇಷನ್‌ ಹೇಳಿವೆ.

ಬೇಸಿಗೆ ಬಿಸಿಲಿನಿಂದಾಗಿ ಕಾಳು ಮೆಣಸು ಬಳ್ಳಿಗಳು ಹೂವು ಬಿಡುವುದು ವಿಳಂಬವಾಯಿತು. ಹೂವು ಬಿಡುವ ವೇಳೆಗೆ ಅಕಾಲಿಕ ಮಳೆ ಸುರಿಯಿತು. ಮಳೆಯಿಂದಾಗಿ ಹೂವುಗಳೆಲ್ಲವೂ ಉದುರಿಹೋಗಿವೆ. ಇದು, ಕಾಳು ಮೆಣಸು ಉತ್ಪಾದನೆ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಕರ್ನಾಟಕ ಸ್ಪೈಸ್ ಅಸೋಸಿಯೇಷನ್​ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...