ಕರ್ನಾಟಕ

ಲಂಚ ಕೊಡಬೇಡಿ, ನೀವೂ ಸ್ವೀಕರಿಸಬೇಡಿ; ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತಾಕೀತು

ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ ಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ...

ಈಗ ಬಿತ್ತರವಾದ ಪಟ್ಟಿ ನಿಜ; ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

ನೂತನ ಸಚಿವರಿಗೆ ಖಾತೆ ಹಂಚಿಕೆ ಈಗಾಗಲೇ ಫೈನಲ್ ಆಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಂತರ ಮಾಧ್ಯಮಗಳಲ್ಲಿ ಬಿತ್ತರವಾದ ಪಟ್ಟಿಯೇ ನಿಜವಿದ್ದು, ರಾಜ್ಯಪಾಲರಿಂದ ಅಂತಿಮ ಮುದ್ರೆ ಅಷ್ಟೇ ಬಾಕಿ ಇದೆ ಎಂದು ಸಚಿವ...

ಮೈಸೂರು | ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣ; ರೌಡಿಗಳ ಮೇಲೆ ಹೆಚ್ಚಿದ ಪೊಲೀಸ್ ಕಣ್ಗಾವಲು

ರೌಡಿಶೀಟರ್ ಚಂದ್ರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸರು ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದು, ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ವಿಶೇಷ ತಂಡವು ರೌಡಿಗಳ ಪೂರ್ವಾಪರಗಳ ಬಗ್ಗೆ ತನಿಖೆ ನಡೆಸುತ್ತಿದೆ. ಮೈಸೂರು...

ಚಾಮರಾಜನಗರ | ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವ ಗರ್ಭಿಣಿಯರು!

ಆಸ್ಪತ್ರೆಯಲ್ಲಿರುವ ಫ್ಯಾನ್‌ಗಳು ಕೆಟ್ಟು ನಿಂತಿರುವ ಕಾರಣದಿಂದ ಬಿಸಿಲ ತಾಪ ತಾಳಲಾರದೆ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗುವವರು ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ. ಇದು ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಗರ್ಭಿಣಿಯರು...

ಖಾತೆ ಕ್ಯಾತೆ | ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರಾ ರಾಮಲಿಂಗಾರೆಡ್ಡಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪೂರ್ತಿ ಭರ್ತಿಯಾಗಿದ್ದು, ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದರೆ, ಸಚಿವ ಸ್ಥಾನ ಸಿಕ್ಕವರಲ್ಲೇ ಖಾತೆ ಕ್ಯಾತೆ ಆರಂಭವಾಗಿದೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಖಾತೆಗೆ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಧಾರವಾಡ | ಪಂಪ್‌ಸೆಟ್‌ ಸಬ್ಸಿಡಿ ಪಡೆಯಲು ಆಧಾರ್‌ ಲಿಂಕ್‌ ಕಡ್ಡಾಯ; ರದ್ದತಿಗೆ ರೈತ ಸಂಘ ಆಗ್ರಹ

ಕೃಷಿ ಮಾಡಲು ಪಂಪ್ ಸೆಟ್ ಬಳಸುವ ರೈತರು ಸಬ್ಸಿಡಿ ಪಡೆಯಲು ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಆರ್‌ಇಸಿ) ಆದೇಶವನ್ನು ರದ್ದುಪಡಿಸ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ...

ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

ಮೂರೂವರೆ ಕೆ.ಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಗಳಾದ ಸಮಿ...

ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 'ನಮ್ಮ ಕ್ಲಿನಿಕ್' ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 'ನಮ್ಮ ಕ್ಲಿನಿಕ್' ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ...

ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ...

ಮೈಸೂರು| ರೈತ ಸಂಘ ಬಲವರ್ಧನೆಗೆ ಮೊದಲ ಆದ್ಯತೆ; ಶಾಸಕ ದರ್ಶನ್ ಪುಟ್ಟಣ್ಣಯ್ಯ

ರೈತ ಸಂಘದ ಹಿರಿಯರ ಸಲಹೆ ಪಡೆದು ಸದನದಲ್ಲಿ ರೈತರ ಪರ ದ್ವನಿ ಎತ್ತುವೆ ತಂದೆಯ ಹಾದಿಯಲ್ಲಿ ಸಾಗುವ ನನಗೆ ರಾಜಕೀಯಕ್ಕಿಂತ ಚಳವಳಿಯೇ ಮುಖ್ಯ ರಾಜ್ಯ ರೈತ ಸಂಘ ಬಲವರ್ಧನೆ ಮಾಡುವುದು, ಹಳ್ಳಿ ಹಳ್ಳಿಗಳಲ್ಲಿಯೂ ಸಂಘಟನೆ ಸಂಘಟಿಸುವುದು...

ಧಾರವಾಡ | ಅವಳಿ ನಗರದಲ್ಲಿ ಹೆಚ್ಚಿದ ಸೈಬರ್‌ ಕ್ರೈಮ್;‌ ಅಧಿಕಾರಿಗಳಿಂದ ಜಾಗೃತಿ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...

ಜನಪ್ರಿಯ

Subscribe