ಅಂಗನವಾಡಿ ಕಾರ್ಯಕರ್ತೆಗೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಬಿಳ್ಕೊಡುಗೆ ಸಮಾರಂಭ

Date:

ಬೇತಮಂಗಲ: ಇಲ್ಲಿನ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಮಂಗಲ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ನಾರಾಯಣಮ್ಮ ವಯೋಸಹಜ ನಿವೃತ್ತಿಯಾದ ಹಿನ್ನಲೆ ದಲಿತ ಸಂಘರ್ಷ ಸಮಿತಿ ಹಾಗೂ ಜಯಮಂಗಲ ಗ್ರಾಮಸ್ಥರು ನಿವೃತ್ತಿ ಕಾರ್ಯಕ್ರಮವನ್ನು ಹಮ್ಮಿಕೊಂಡು‌ ಸನ್ಮಾನಿಸಿ, ಗೌರವಿಸಿ ಬಿಲ್ಕೋಟ್ಟರು.

- Advertisement -

ಈ ವೇಳೆ ದಲಿತ ಸಂಘರ್ಷ ಸಮಿತಿ ಕೆಜಿಎಫ್ ತಾಲೂಕು ಸಂಚಾಲಕರಾದ ಎಂ ರಾಮಪ್ಪ ಮಾತನಾಡಿ, ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆ ನಾರಾಯಣಮ್ಮ ಇದೇ ಗ್ರಾಮದವರಾಗಿದ್ದು, ಅವರು ಅಂಗನವಾಡಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಅಂಗನವಾಡಿಯಲ್ಲಿದ್ದ ಮಕ್ಕಳನ್ನು ತಮ್ಮ ಮಕ್ಕಳನಂತೆ ಒಳ್ಳೆಯ ಬುದ್ದಿ ಸಂಸ್ಕಾರ ಮತ್ತು ವಿದ್ಯೆ ನೀಡಿ ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ ಎಂದು ಅಭಿನಂದಿಸಿದರು.

ಇದನ್ನು ಓದಿದ್ದೀರಾ..? ಬಾಗೇಪಲ್ಲಿ| ವೋಟ್‌ ಚೋರ್ ಗದ್ದಿ ಛೋಡೊ ಸಹಿ ಸಂಗ್ರಹ ಅಭಿಯಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಎಲ್ಲಮ್ಮ, ಗಾಯತ್ರಿ, ರಾಧಮ್ಮ, ಅಮೃತ, ದೀಪಾ, ಅಲುವೇಲಮ್ಮ, ಶಿವಮೂರ್ತಿ, ಸುಬ್ರಮಣಿ, ಗ್ರಾಮ ಪಂಚಾಯತಿ ಸದಸ್ಯ ವೆಂಕಟಲಕ್ಷ್ಮಮ್ಮ, ಗ್ರಾಮಸ್ಥರಾದ ಮಣಿ ಶಾಲೆ ಸಿಬ್ಬಂದಿ ವೆಂಕಟೇಶಪ್ಪ, ಸರಿತಾ, ಕೋಮಲಾ ಹಾಗೂ ಅನೇಕ ಗ್ರಾಮಸ್ಥರು ಅಂಗನವಾಡಿ ಮಕ್ಕಳು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...