ಆಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ದಂಧೆ ಎಸ್ ಪಿ ತಂಡ ದಾಳಿ

Date:

ಚಿಕ್ಕಬಳ್ಳಾಪುರ ಜಿಲ್ಲಾ ರಕ್ಷಣಾಧಿಕಾರಿಗಳ ತಂಡ ಇಂದು ಶಿಡ್ಲಘಟ್ಟ ನಗರದ ಅಂಜನಿ ಬಡಾವಣೆಯ ವಾರ್ಡ್ ನಂಬರ್ ಒಂದರಲ್ಲಿ ಮಂಜುನಾಥ್ ಎಂಬುವವರ ಜಾಗದಲ್ಲಿ ಶಿಡ್ಲಘಟ್ಟ ತಾಲೂಕಿನ 43 ವರ್ಷದ ವೆಂಕಟ ರಾಜಪ್ಪ ಎಂಬುವವರು ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದು ಆತನ ಮೇಲೆ ದಾಳಿ ನಡೆಸಿ ಖಾಲಿ ಮತ್ತು ಗ್ಯಾಸ್ ತುಂಬಿದ 24 ಸಿಲೆಂಡರ್ ಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ತಂಡ ಯಶಸ್ವಿಯಾಗಿದೆ.

- Advertisement -

ದಾಳಿಯಲ್ಲಿ ಒಂದು ಆಟೋವನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅಷ್ಟೇ ಅಲ್ಲದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ ಜೋರಾಗಿ ನಡೆಯುತ್ತಿದೆ.

ಇದನ್ನು ಓದಿದ್ದೀರಾ..? ನರಸಾಪುರದಲ್ಲಿ ಅಂಬೇಡ್ಕರ್ ವೃತ್ತ ಹೆಸರಿಡಲು ಕನ್ನಡ ಸೇನೆ ಒತ್ತಾಯ

ಇದರ ಬಗ್ಗೆ ಇಲ್ಲಿನ ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಗ್ಯಾಸ್ ರೀಫಿಲ್ಲಿಂಗ್ ದಂದೆ ನಡೆಸುವವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...