ಕಿಡ್ನಿ ಸಮಸ್ಯೆ ರೋಗಿಗೆ ಶಾಸಕ ಕೊತ್ತೂರು ಮಂಜುನಾಥ್‌ ೫೦ ಸಾವಿರ ನೆರವು

Date:

ಕೋಲಾರ: ತಾಲೂಕಿನ ಚಂಜಿಮಲೆ ಗ್ರಾಮದ ಸಿ.ವಿ.ನಾಗರಾಜ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರು ೫೦ ಸಾವಿರ ರೂ.ಗಳನ್ನು ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್ ಅವರ ಮುಖಾಂತರ ನೀಡಿದರು.

- Advertisement -

ಈ ಸಂದರ್ಭದಲ್ಲಿ ಮಾತನಾಡಿದ ಚಂಜಿಮಲೆ ರಮೇಶ್ ಗ್ರಾಮದ ನಾಗರಾಜ್‌ಗೆ ಕಿಡ್ನಿ ಆಪರೇಷನ್ ಆಗಬೇಕಿದ್ದು ಶಾಸಕರು ಪ್ರಸ್ತುತ ೫೦ ಸಾವಿರ ರೂ ಧನಸಹಾಯ ಒದಗಿಸಿದ್ದು ರೋಗಿ ಡಿಸ್‌ಚಾರ್ಜ್ ಸಂದರ್ಭದಲ್ಲಿ ಮತ್ತೆ ೫೦ ಸಾವಿರ ರೂ. ಕೊಡಲಿದ್ದಾರೆಂದು ಹೇಳಿ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಮನೆಗೆ ಹಿಂತಿರುಗುವಂತೆ ಹಾರೈಸಿದರು.

ಇದನ್ನು ಓದಿದ್ದೀರಾ..? ಬೈಕ್ ರ್ಯಾಲಿ ಮೂಲಕ ನಾಳೆ ಕೋಲಾರ ಬಂದ್ ಗೆ ಪ್ರಗತಿಪರ ಸಂಘಟನೆಗಳಿಂದ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸಂದರ್ಭದಲ್ಲಿಮುಖಂಡರಾದ ಎಂ.ವೆಂಕಟೇಶ್, ಬಿ.ದೇವರಾಜ್, ಗೋಪಾಲಕೃಷ್ಣ,ಬಿ.ರಾಜಪ್ಪ, ಪಂಚಾಯತಿ ಸದಸ್ಯ ದೇವರಾಜು, ಗೋಪಾಲ್, ಮುರಳಿ, ಮಂಜುನಾಥ್, ಸಂತೋಷ್, ಬಾಟಲ್‌ಶ್ರೀನಿವಾಸ್, ವಿಜಯಕುಮಾರ್, ಜಯರಾಂ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...