ಕೋಲಾರ ಆರ್ ಟಿ ಓ ಬಳಿ ಹಲವರ ಮೇಲೆ ಹುಚ್ಚು ನಾಯಿ ದಾಳಿ

Date:

ಕೋಲಾರ: ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಇದರ ನಿದರ್ಶನದಂತೆ ನಗರದ ಆರ್ ಟಿ ಓ ಕಚೇರಿ ಬಳಿ ಹಲವರಿಗೆ ಹುಚ್ಚುನಾಯಿ ಕಡಿದು ಗಾಯಗೊಳಿಸಿರುವ ಘಟನೆ ನಡೆದಿದೆ.

- Advertisement -

ಬುಧವಾರ ಮಧ್ಯಾಹ್ನ ಆರ್ ಟಿ ಓ ಕಚೇರಿಗೆ ತಮ್ಮ ಕಾರ್ಯನಿಮಿತ್ತ ಆಗಮಿಸಿದ್ದ 20ಕ್ಕೂ ಹೆಚ್ಚು ಮಂದಿಗೆ ಅಟ್ಟಾಡಿಸಿಕೊಂಡು ಹುಚ್ಚು ನಾಯಿ ಒಂದು ಕಡಿದು ತೀರ್ವ ಗಾಯಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಎಸ್ ಎನ್ ಆರ್ ಜಿಲ್ಲಾಸ್ಪತ್ರೆಗೆ ಗಾಯಾಳುಗಳು ಆಗಮಿಸಿ ಚಿಕಿತ್ಸೆ ಪಡೆದಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ತಕ್ಷಣ ಗಾಯಾಳುಗಳ ಬಳಿ ಆಗಮಿಸಿ ಚಿಕಿತ್ಸೆ ಕೊಡಿಸಲು ಮುಂದಾದರು.

ಇದನ್ನು ಓದಿದ್ದೀರಾ..?ಅರಣ್ಯ ಇಲಾಖೆ ವಿರುದ್ಧ ರೈತರ ಬೃಹತ್ ಪ್ರತಿಭಟನೆ

ಆಸ್ಪತ್ರೆ ಬಳಿ ಆಗಮಿಸಿದ ಗಾಯಾಳು ಕುಟುಂಬದವರು ಹುಚ್ಚು ನಾಯಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ. ಮುಂದೆ ಈ ರೀತಿ ಘಟನೆ ನಡೆಯದಂತೆ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...

ಉಡುಪಿ | ಶ್ರೀಕೃಷ್ಣ ಮಠದ ವಸತಿಗೃಹದಲ್ಲಿ ಮುಸ್ಲಿಂ ಯುವತಿಗೆ ವಸತಿ ನಿರಾಕರಣೆ: ಸಿಪಿಐ(ಎಂ) ಖಂಡನೆ

ಹಿಂದೂ ಕುಟುಂಬದ ಸ್ನೇಹಿತೆಯೊಂದಿಗೆ ಪ್ರವಾಸಕ್ಕಾಗಿ ಉಡುಪಿಗೆ ಬಂದಿದ್ದ ಬಳ್ಳಾರಿಯ ಯುವತಿಯೊಬ್ಬರಿಗೆ ಮುಸ್ಲಿಂ...

ಮೈಸೂರು | ‘SIR’ ಫಾರಂ-7 ದುರ್ಬಳಕೆ: ಬಿಜೆಪಿ ಪದಾಧಿಕಾರಿ ಸೇರಿ ಮೂವರ ವಿರುದ್ಧ FIR!

ಮೈಸೂರಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ 'ಫಾರಂ-7'...

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...