ಕ್ರಿಸ್‌ಮಸ್‌ ಸಂಭ್ರಮ: ಆಚರಣೆಗೆ ಸಕಲ ಸಿದ್ಧತೆ

Date:

ಬಾಗೇಪಲ್ಲಿ:-ವಿಶ್ವಕ್ಕೆ ಶಾಂತಿ, ಪ್ರೀತಿ, ವಿಶ್ವಾಸ, ಕರುಣೆ, ಪರೋಪಕಾರದ ಸಂದೇಶವ ಸಾರಿದ ಯೇಸುಕ್ರಿಸ್ತನ ಜನ್ಮ ದಿನವಾದ ಗುರುವಾರ ಕ್ರಿಸ್ಮಸ್ ಅನ್ನು ಸಡಗರ, ಸಂಭ್ರಮದಿಂದ ಆಚರಿಸಲು ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಚರ್ಚ್‌ಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ.

ಕ್ರಿಸ್ಮಸ್ ಹಬ್ಬದ ಸಡಗರವು ಪಟ್ಟಣವನ್ನು ಆವರಿಸುತ್ತಿದೆ. ಸುತ್ತಮುತ್ತಲಿನ ಚರ್ಚ್‌ಗಳು ವಿದ್ಯುತ್‌ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಕ್ರೈಸ್ತ ಧರ್ಮೀಯರೂ ಮಾತ್ರವಲ್ಲದೇ ಸಾರ್ವಜನಿಕರ ಮನಸೆಳೆಯುತ್ತಿದೆ.

- Advertisement -

ಬಾಗೇಪಲ್ಲಿನಲ್ಲಿ ಇರುವ ಕ್ಯಾಥೋಲಿಕ್ ಚರ್ಚ್, ನ್ಯಾಷನಲ್ ಕಾಲೇಜು ಮುಂಭಾಗದ ಹೊಸ ಜೀವನ ಚರ್ಚ
ಪಾತ ಬಾಗೇಪಲ್ಲಿ ರಸ್ತೆಯಲಗಲಿರುವ ಚರ್ಚ ಕೊಂಡರೆಡ್ಡಿ ಹಳ್ಳಿ ಚರ್ಚ ಹಾಗೂ ಇತರೆ
ಕ್ರೈಸ್ತರು ಹಬ್ಬದ ಆಚರಣೆಗೆ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಹಬ್ಬದ ಆಗಮನಕ್ಕೆ ಕಾತರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಹಬ್ಬಕ್ಕೆ ಸ್ವಾಗತ ಬ್ಯಾನರ್‌ಗಳು, ಬಣ್ಣಬಣ್ಣದ ಬಾವುಟಗಳು ರಾರಾಜಿಸಲು ಸಿದ್ಧವಾಗಿವೆ. ಚರ್ಚ್ ಆವರಣದಲ್ಲಿ ಬಾಲ ಯೇಸುವನ್ನು ಸ್ವಾಗತಿಸುವ ಗೋದಲಿಗಳನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿದೆ. ಬಾಲ ಯೇಸುವಿನ ಹಾಗೂ ಮಾತೆ ಮೇರಿಯ ಬೊಂಬೆಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಕ್ರಿಸ್ಮಸ್ ಮರಕ್ಕೆ ಅಲಂಕಾರ ಮಾಡಲಾಗಿದೆ. ಕ್ರೈಸ್ತರು ತಮ್ಮ ಮನೆಗಳ ಮುಂದೆ ನಕ್ಷತ್ರ ದೀಪ, ಗೋದಲಿ ಸ್ಥಾಪಿಸಿ ಹಬ್ಬವನ್ನು ಸ್ವಾಗತಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ..? ಕೇಂದ್ರದ ವಿರುದ್ಧ ಹಳ್ಳಿಗಳಲ್ಲಿ‌ ಆಂದೋಲನ ನಡೆಯಲಿ: ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ

ಗುರುವಾರ ಕ್ರಿಸ್‌ಮಸ್‌ ಪ್ರಾರ್ಥನೆ ನಂತರ ಹಂಚಲು ಬೃಹತ್ ಕೇಕ್ ವ್ಯವಸ್ಥೆ ಮಾಡಲಾಗಿದೆ. ಬುಧವಾರ ತಡರಾತ್ರಿವರೆಗೆ ಸಂಜೆಯಿಂದ ಕ್ರೈಸ್ತ ಸಮುದಾಯದವರ ಮನೆಗಳಲ್ಲಿ ಭಜನೆಗಳನ್ನು ಹಾಡಲು ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ಸಮುದಾಯದವರು ತಿಳಿಸಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...