ಖಾಸಗಿ ಆಸ್ಪತ್ರೆಗಳ ಸಭೆ ನಡೆಸಲು ಒತ್ತಾಯ

Date:

ಚಿಕ್ಕಬಳ್ಳಾಪುರ: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಒಳಪಡಿಸಬೇಕೆಂದು ಒತ್ತಾಯಿಸಿ ಡಿಎಚ್‌ಒ ಡಾ.ಮಹೇಶ್‌ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎ.ನಾರಾಯಣಸ್ವಾಮಿ,ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಸೌಲಭ್ಯವನ್ನು ಪಡೆಯಲು ಆರೋಗ್ಯ ಇಲಾಖೆ ಜೊತೆ ನೋಂದಾಯಿಸಲು ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜಂಟಿ ಸಮಾಲೋಚನಾ ಸಭೆಯನ್ನು ನಡೆಸಬೇಕೆಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ..? ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ.ಬಾಲರಾಜ್,ರಾಜ್ಯ ಪರಿಷತ್ ಸದಸ್ಯರಾದ ವಿ.ಅಮರ್ ಮತ್ತು ಇತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...